Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಂಧ್ರದಲ್ಲಿ ಲಾರಿ ಪಲ್ಟಿ; 7 ಕಾರ್ಮಿಕರು ಸಾವು
ಪ್ರಮುಖ

ಆಂಧ್ರದಲ್ಲಿ ಲಾರಿ ಪಲ್ಟಿ; 7 ಕಾರ್ಮಿಕರು ಸಾವು

Share
1 Min Read
SHARE

newsics.com

ದೇವರಪಲ್ಲಿ: ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಬಳಿ ನಡೆದಿದೆ.

ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದುರಂತ ಸಂಭವಿಸಿದೆ.

ದೇವರಪಲ್ಲಿ ಪೊಲೀಸರು ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

TAGGED:7 laborers killed as lorry overturns in Andhra in the middle of the night
Share This Article
Facebook Twitter Copy Link Print
Previous Article ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಗೆ ಅಪಘಾತ
Next Article ಮುಡಾ ಹಗರಣ: ನಾಳೆ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?