Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ನಾಳೆ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?
ಕರ್ನಾಟಕಪ್ರಮುಖ

ಮುಡಾ ಹಗರಣ: ನಾಳೆ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?

Share
0 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಭವಿಷ್ಯ ಕರ್ನಾಟಕ ಹೈಕೋರ್ಟ್‌ನಲ್ಲಿದೆ. ಗುರುವಾರ ವಿಚಾರಣೆ ಮುಂದುವರಿಯಲಿದ್ದು, ಗುರುವಾರವೇ ಆದೇಶ ಹೊರಬೀಳುವ ಸಾಧ್ಯತೆಯಿದೆ.

ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿಯುತ್ತದೆಯಾ? ಅಥವಾ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಮಾಡುತ್ತದೆಯಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಸೆಪ್ಟೆಂಬರ್ 12ರಂದೇ ವಿಚಾರಣೆಯನ್ನು ಮುಗಿಸೋಣ ಎಂದು ಈಗಾಗಲೇ ನ್ಯಾಯಮೂರ್ತಿಗಳು ಹೇಳಿದ್ದಾರೆ.
ಗುರುವಾರ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ಹೀಗಾಗಿ ನಾಳೆ ಹೈಕೋರ್ಟ್‌ನಲ್ಲಿ ಹೈವೋಲ್ಟೇಜ್ ವಾದ-ಪ್ರತಿವಾದ ನಡೆಯುವ ಸಾಧ್ಯತೆಯಿದೆ.

TAGGED:Muda scandal: What will happen tomorrowthe future of prosecution?
Share This Article
Facebook Twitter Copy Link Print
Previous Article ಆಂಧ್ರದಲ್ಲಿ ಲಾರಿ ಪಲ್ಟಿ; 7 ಕಾರ್ಮಿಕರು ಸಾವು
Next Article ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಚಿವರ ಸಮಿತಿ ನೇಮಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?