Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೆಮಿಕಾನ್ ಇಂಡಿಯಾ 2024ಗೆ ಮೋದಿ ಚಾಲನೆ
ಪ್ರಮುಖ

ಸೆಮಿಕಾನ್ ಇಂಡಿಯಾ 2024ಗೆ ಮೋದಿ ಚಾಲನೆ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 13ರವರೆಗೆ ಮೂರು ದಿನಗಳ ಕಾಲ ನಡೆಯುವ ಸೆಮಿಕಾನ್ ಇಂಡಿಯಾ ಸಮಾವೇಶದಲ್ಲಿ ಸೆಮಿಕಂಡಕ್ಟರ್ ಭವಿಷ್ಯ ರೂಪಿಸುವುದು ಈ ಬಾರಿಯ ಥೀಮ್ ಆಗಿದೆ. ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಅಭಿವೃದ್ಧಿಪಡಿಸಬಲ್ಲಂತಹ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಚುರಪಡಿಸಲಾಗುತ್ತದೆ.

ಈ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳುತ್ತಿದ್ದಾರೆ. 150ಕ್ಕೂ ಹೆಚ್ಚು ತಜ್ಞರು ಮಾತನಾಡಲಿದ್ದಾರೆ. ಬಹುತೇಕ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ನಿರ್ಮಿಸಲು ಆಸಕ್ತಿ ತೋರಿವೆ. ಚಿಪ್ ತಯಾರಿಕೆಗೆ ಪೂರಕವಾದ ಇತರ ಉದ್ದಿಮೆಗಳೂ ಕೂಡ ಭಾರತದಲ್ಲೇ ನೆಲೆಗೊಳ್ಳಲಿವೆ. ಆ ನಿಟ್ಟಿನಲ್ಲಿ ಸರ್ಕಾರ ಸೆಮಿಕಂಡಕ್ಟರ್ ನೀತಿಗಳನ್ನು ರೂಪಿಸುತ್ತಿದೆ. ಈ ಸಮಾವೇಶದಲ್ಲೂ ಈ ನೀತಿಗಳು ಅನಾವರಣಗೊಳ್ಳಬಹುದು

TAGGED:Modi drives for Semicon India 2024
Share This Article
Facebook Twitter Copy Link Print
Previous Article ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಚಿವರ ಸಮಿತಿ ನೇಮಕ
Next Article ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?