Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಮದೊಳಗೆ ಗಜಪಡೆ: ದಿಕ್ಕಾಪಾಲಾಗಿ ಓಡಿದ ಜನ
ಕರ್ನಾಟಕ

ಗ್ರಾಮದೊಳಗೆ ಗಜಪಡೆ: ದಿಕ್ಕಾಪಾಲಾಗಿ ಓಡಿದ ಜನ

Share
0 Min Read
SHARE

newsics.com

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಉಪಟಳ ಮುಂದುವರಿದಿದ್ದು, ಗಜಪಡೆ ಹಿಂಡು ಹಿಂಡಾಗಿ ಗ್ರಾಮದೊಳಗೆ ಓಡಾಡಿರುವ ಘಟನೆ ಬೇಲೂರು ತಾಲ್ಲೂಕಿನ ಕೆಳಬಿಕ್ಕೋಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮಸ್ಥರು ಕಾಡಾನೆಗಳ ಹಿಂಡು ಕಂಡು ದಿಕ್ಕಪಾಲಾಗಿ ಓಡಿದ್ದಾರೆ. ಗ್ರಾಮದ ಸಮೀಪವೇ ಆನೆ‌ಮರಿಗಳ ಸಹಿತ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಆನೆಗಳ ಗುಂಪು ಬೀಡುಬಿಟ್ಟಿವೆ.

ಆನೆಗಳು ಕಾಫಿ, ಜೋಳ, ಶುಂಠಿ, ಭತ್ತದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿವೆ. ಬೆಳೆ ಕಳೆದುಕೊಂಡು ಅನ್ನದಾತರು ಕಂಗಾಲಾಗಿದ್ದಾರೆ. ಸ್ಥಳದಲ್ಲೇ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸಲು ಹರಸಾಹಸಪಡುತ್ತಿದ್ದಾರೆ.

ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ

ಪೊಲೀಸರೆದುರೇ ಮದ್ಯದ ಬಾಟಲ್‌ಗಳನ್ನು ದೋಚಿದ ಎಣ್ಣೆಪ್ರಿಯರು! ವೈರಲ್ ವಿಡಿಯೋ ನೋಡಿ

ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ

TAGGED:People ran to find elephants inside the village
Share This Article
Facebook Twitter Copy Link Print
Previous Article ರಿಲೇಷನ್ ಶಿಪ್ ನಲ್ಲಿ ತಾಳ್ಮೆ ಏಕೆ ಮುಖ್ಯ?
Next Article ಲೀವ್ ಹಾಕಿ-ಲವ್ ಮಾಡಿ; ಲವರ್ಸ್ ಗೆ‌  ವೇತನ ಸಹಿತ ರಜೆ!

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?