Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೀಪಿಕಾ ಮಗಳನ್ನು ನೋಡಲು ಬಂದ ಮುಖೇಶ್ ಅಂಬಾನಿ
ಪ್ರಮುಖ

ದೀಪಿಕಾ ಮಗಳನ್ನು ನೋಡಲು ಬಂದ ಮುಖೇಶ್ ಅಂಬಾನಿ

Share
1 Min Read
SHARE

newsics.com
ನಟಿ ದೀಪಿಕಾ ಪಡುಕೋಣೆ ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮದುವೆಯಾದ ಆರು ವರ್ಷಗಳ ನಂತರ ದೀಪಿಕಾ ಮತ್ತು ರಣವೀರ್ ಸಿಂಗ್ ಪೋಷಕರಾಗಿದ್ದಾರೆ. ಹೆರಿಗೆಗೆ ಎರಡು ದಿನಗಳ ಮೊದಲು ದೀಪಿಕಾ-ರಣ್‌ವೀರ್ ಗಣಪತಿ ದೇವರ ದರ್ಶನಕ್ಕಾಗಿ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಹೋಗಿದ್ದರು. ನಂತರ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೆಪ್ಟೆಂಬರ್ 9 ಭಾನುವಾರದಂದು ದೀಪಿಕಾ ತಮ್ಮ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿ ಹಂಚಿಕೊಂಡಿದ್ದರು.

ಹೌದು, ರಣವೀರ್-ದೀಪಿಕಾ ಅವರ ಮಗಳನ್ನು ಕಾಣಲು ಮುಖೇಶ್ ಅಂಬಾನಿ ಆಸ್ಪತ್ರೆಗೆ ಬಂದಿದ್ದಾರೆ. ಕಟ್ಟುನಿಟ್ಟಿನ ಭದ್ರತೆಯಲ್ಲಿ ಅವರ ಕಾರು ಆಸ್ಪತ್ರೆ ತಲುಪುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಣವೀರ್ ಮತ್ತು ದೀಪಿಕಾ, ಅಂಬಾನಿ ಕುಟುಂಬದೊಂದಿಗೆ ಬಹಳ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ರಣವೀರ್ ಮತ್ತು ದೀಪಿಕಾ ಭಾಗವಹಿಸಿದ್ದರು. ಇವರಿಬ್ಬರೂ ವಿವಾಹ ಪೂರ್ವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ದೀಪಿಕಾ ಮಗಳಿಗೆ ಜನ್ಮ ನೀಡಿದ ಆಸ್ಪತ್ರೆ ಕೂಡ ಮುಖೇಶ್ ಮತ್ತು ನೀತಾ ಅಂಬಾನಿ ಅವರ ಒಡೆತನದಲ್ಲಿದೆ.

TAGGED:Mukesh Ambani came to see Deepika's daughter
Share This Article
Facebook Twitter Copy Link Print
Previous Article ಸೀರೆ ಬಿಚ್ಚಿಸಿ ದೌರ್ಜನ್ಯ:ಪ್ರಜ್ವಲ್ ರೇವಣ್ಣ ಕರ್ಮಕಾಂಡ ಬಯಲು
Next Article ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು‌ 2-3 ದಿನ ಮಾತ್ರವೇ ಬಾಕಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?