Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು‌ 2-3 ದಿನ ಮಾತ್ರವೇ ಬಾಕಿ
ಪ್ರಮುಖ

ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು‌ 2-3 ದಿನ ಮಾತ್ರವೇ ಬಾಕಿ

Share
2 Min Read
SHARE

newsics.com
ಹತ್ತಕ್ಕೂ ಹೆಚ್ಚು ವರ್ಷಗಳ ಹಿಂದೆ ನೀವು ಆಧಾರ್ ಕಾರ್ಡ್ ಪಡೆದಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅವಶ್ಯಕ. ಮನೆ ಬದಲಾವಣೆ, ಹೆಸರು ಬದಲಾವಣೆ ಯಾವುದೇ ಇದ್ದರೂ ಯಾವಾಗ ಬೇಕಾದರೂ ಅಪ್ಡೇಟ್ ಮಾಡಬಹುದು. ಆಧಾರ್ ಸೆಂಟರ್ಗೆ ಹೋಗಿ ನಿಗದಿತ ಶುಲ್ಕ ನೀಡಿ ಅಪ್ಡೇಟ್ ಮಾಡಲು ಸಾಧ್ಯ. ಆನ್ಲೈನ್ನಲ್ಲಿ ಉಚಿತವಾಗಿ ಮಾಡುವ ಅವಕಾಶ ಇದೆ. ಈ ಉಚಿತ ಫೀಚರ್ ಸೆಪ್ಟೆಂಬರ್ 14ರವರೆಗೂ ಲಭ್ಯ ಇರುತ್ತದೆ. ಅದಾದ ಬಳಿಕ ಆನ್ಲೈನ್ನಲ್ಲೂ ಕೂಡ ಆಧಾರ್ ಅಪ್ಡೇಟ್ ಮಾಡಬೇಕಾದರೆ 50 ರೂ ಶುಲ್ಕ ನೀಡಬೇಕಾಗುತ್ತದೆ.

Contents
ಆಧಾರ್ ಅನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡುವ ಕ್ರಮವಿಳಾಸ ಸಾಕ್ಷ್ಯಕ್ಕೆ ಬೇಕಾಗುವ ಅಡ್ರೆಸ್ ಪ್ರೂಫ್ ದಾಖಲೆಗಳು

ಆನ್ಲೈನ್ನಲ್ಲಿ ನಿಮ್ಮ ಐಡೆಂಟಿಟಿ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಮಾತ್ರ ಅಪ್ಡೇಟ್ ಮಾಡಬಹುದು. ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ ಇತ್ಯಾದಿ ಡೆಮಗ್ರಾಫಿಕ್ ಮಾಹಿತಿಯನ್ನು ಬದಲಿಸುವುದಿದ್ದರೆ ಆಧಾರ್ ಸೆಂಟರ್ಗೆ ಹೋಗಿಯೇ ಮಾಡಿಸಬೇಕು.

ಆಧಾರ್ ಅನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡುವ ಕ್ರಮ

  • ಮೊದಲಿಗೆ ಮೈ ಆಧಾರ್ ವೆಬ್ಸೈಟ್ಗೆ ಹೋಗಿರಿ. ಅದರ ವಿಳಾಸ ಇಂತಿದೆ: myaadhaar.uidai.gov.in
  • ಈ ಪೋರ್ಟಲ್ನಲ್ಲಿ ನಿಮ್ಮ ಆಧಾರ್ ನಂಬರ್ ಮತ್ತು ಒಟಿಪಿ ಮೂಲಕ ಲಾಗಿನ್ ಆಗಿ.
  • ಲಾಗಿನ್ ಆದ ಬಳಿಕ ನಿಮ್ಮ ಪ್ರೊಫೈಲ್ನಲ್ಲಿ ಇರುವ ವಿವರವನ್ನು ಗಮನಿಸಿ.
  • ನಿಮ್ಮ ಹೆಸರು, ವಿಳಾಸ, ಜನ್ಮದಿನಾಂಕ ಇತ್ಯಾದಿ ವಿವರವನ್ನು ನೀವು ವೆರಿಫೈ ಮಾಡಬೇಕು. ಆ ವಿವರ ಸರಿ ಇದ್ದರೆ ‘ಐ ವೆರಿಫೈ ದಟ್ ದಿ ಅಬೋವ್ ಡೀಟೇಲ್ಸ್ ಆರ್ ಕರೆಕ್ಟ್’ ಎಂಬ ಆಯ್ಕೆಯನ್ನು ಆರಿಸಬೇಕು.
  • ಡ್ರಾಪ್ಡೌನ್ ಮೆನುನಲ್ಲಿ ಇರುವ ದಾಖಲೆಗಳ ಪಟ್ಟಿಯಲ್ಲಿ ನೀವು ಅಪ್ಡೇಟ್ ಮಾಡಬೇಕೆಂದಿರುವ ದಾಖಲೆ ಆಯ್ದುಕೊಂಡು ಸಂಬಂಧಿತ ದಾಖಲೆಯನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ಎರಡಕ್ಕೂ ನೀವು ಒಂದೊಂದು ದಾಖಲೆಯ ಫೋಟೋ ತೆಗೆದು ಹಾಕಬೇಕು.
  • ಐಡಿ ಪ್ರೂಫ್ಗೆ ಬೇಕಾಗುವ ದಾಖಲೆಗಳ ಪಟ್ಟಿ
  • ಇಎಸ್ಐ, ಮೆಡಿಕ್ಲೈಮ್ ಇತ್ಯಾದಿ ಸರ್ಕಾರದಿಂದ ನೀಡುವ ಹೆಲ್ತ್ ಇನ್ಷೂರೆನ್ಸ್ ಕಾರ್ಡ್
  • ವಿಶೇಷ ಚೇತನರಿಗೆ ಸರ್ಕಾರದಿಂದ ನೀಡುವ ಸರ್ಟಿಫಿಕೇಟ್
  • ಡ್ರೈವಿಂಗ್ ಲೈಸೆನ್ಸ್
  • ಪಾಸ್ಪೋರ್ಟ್
  • ಕಿಸಾನ್ ಫೋಟೋ ಪಾಸ್ಪುಕ್
  • ನರೇಗಾ ಕಾರ್ಡ್
  • ಮಾರ್ಕ್ಸ್ ಕಾರ್ಡ್
  • ವಿವಾಹ ನೊಂದಣಿ ಪ್ರಮಾಣಪತ್ರ
  • ಪ್ಯಾನ್ ಕಾರ್ಡ್
  • ಸರ್ಕಾರಿ ಬ್ಯಾಂಕೊಂದರ ಪಾಸ್ಬುಕ್
  • ಪಡಿತರ ಚೀಟಿ
  • ಎಸ್ಸಿ ಎಸ್ಟಿ ಒಬಿಸಿ ಪ್ರಮಾಣಪತ್ರ
  • ವೋಟರ್ ಐಡಿ

ವಿಳಾಸ ಸಾಕ್ಷ್ಯಕ್ಕೆ ಬೇಕಾಗುವ ಅಡ್ರೆಸ್ ಪ್ರೂಫ್ ದಾಖಲೆಗಳು

  • ವಿದ್ಯುತ್ ಬಿಲ್
  • ಗ್ಯಾಸ್ ಬಿಲ್
  • ನೀರಿನ ಬಿಲ್
  • ಬ್ಯಾಂಕ್ ಅಕೌಂಟ್ ಸ್ಟೇಟ್ಮೆಂಟ್
  • ಪಾಸ್ಪೋರ್ಟ್
  • ಇನ್ಷೂರೆನ್ಸ್ ಪಾಲಿಸಿ
  • ಪ್ರಾಪರ್ಟಿ ಟ್ಯಾಕ್ಸ್ ರಸೀದಿ
  • ಸರ್ಕಾರಿ ಬ್ಯಾಂಕ್ನ ಪಾಸ್ಬುಕ್
  • ಮ್ಯಾರೇಜ್ ಸರ್ಟಿಫಿಕೇಟ್
  • ತಹಶೀಲ್ದಾರರಿಂದ ಪ್ರಮಾಣಪತ್ರ
  • ಮನ್ರೇಗಾ ಕಾರ್ಡ್
  • ವೋಟರ್ ಐಡಿ

ನೀವು ಯಾವುದಾದರೂ ಒಂದು ದಾಖಲೆಯ ಫೋಟೋ ತೆಗೆದಿಟ್ಟುಕೊಳ್ಳಬೇಕು. ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಾದರೂ ದಾಖಲೆ ಇರಬೇಕು. ಇದು ಎರಡು ಎಂಬಿ ಗಾತ್ರಕ್ಕಿಂತ ಕಡಿಮೆ ಇರಬೇಕು. ಸೆಪ್ಟೆಂಬರ್ 14ರ ಬಳಿಕವೂ ನೀವು ಆಧಾರ್ನಲ್ಲಿ ನಿಮ್ಮ ಡಾಕ್ಯುಮೆಂಟ್ ಅಪ್ಡೇಟ್ ಮಾಡಬಹುದಾದರೂ ಅದಕ್ಕೆ ಶುಲ್ಕ ಇರುತ್ತದೆ

TAGGED:Only 2-3 days left to update Aadhaar for free
Share This Article
Facebook Twitter Copy Link Print
Previous Article ದೀಪಿಕಾ ಮಗಳನ್ನು ನೋಡಲು ಬಂದ ಮುಖೇಶ್ ಅಂಬಾನಿ
Next Article ಮಕ್ಕಳ ‌ ಮುಂದೆ ಈ ಮಾತುಗಳನ್ನು ಆಡಲೇಬೇಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?