Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ
ಕರ್ನಾಟಕಪ್ರಮುಖ

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ

Share
1 Min Read
SHARE

newsics.com

ಮಂಡ್ಯ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ನಾಗಮಂಗಲ ಉದ್ವಿಗ್ನಗೊಂಡಿದೆ.

ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ನಾಗಮಂಗಲ ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲ್ಲು ತೂರಾಟ ನಡೆಸಿದ ಘಟನೆಯಿಂದ ಹಿಂದೂ-ಮುಸ್ಲೀಂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ, ಬಾಟಲಿಗಳನ್ನು ಎಸೆದ ಪರಿಣಾಮ 8 ಮಂದಿ ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದು, ಪೊಲೀಸ್ ಪೇದೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕಿಡಿಗೇಡಿಗಳು ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಿದ್ದಲ್ಲದೆ ಪೆಟ್ರೋಲ್ ಬಾಂಬ್ ಎಸೆದು ಆತಂಕ ಹೆಚ್ಚಿಸಿದ್ದಾರೆ. ಕಂಚಿ ವರದರಾಯ ಸ್ವಾಮಿ ದೇವಸ್ಥಾನಕ್ಕೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ನಡೆಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು, ನಾಗಮಂಗಲ ಪಟ್ಟಣದ ಹಲವೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಘಟನಾ ಸ್ಥಳದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್, ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಎಸ್ಪಿ ಸೇರಿ ಹಲವು ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಲು‌ 2-3 ದಿನ ಮಾತ್ರವೇ ಬಾಕಿ

ಲೀವ್ ಹಾಕಿ-ಲವ್ ಮಾಡಿ; ಲವರ್ಸ್ ಗೆ‌  ವೇತನ ಸಹಿತ ರಜೆ!

ರಿಲೇಷನ್ ಶಿಪ್ ನಲ್ಲಿ ತಾಳ್ಮೆ ಏಕೆ ಮುಖ್ಯ?

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶ್ರೀಲೀಲಾ

TAGGED:Nagamangala tenseStone pelting during Ganesha visarjana procession
Share This Article
Facebook Twitter Copy Link Print
Previous Article ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶ್ರೀಲೀಲಾ
Next Article ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ ಸಿದ್ದರಾಮಯ್ಯ ಪತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?