Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣ
ಕರ್ನಾಟಕಪ್ರಮುಖ

ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇವರ ಜೊತೆ ಇನ್ನೂ 16 ಮಂದಿ ಕಂಬಿ ಎಣಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿಲ್ಲ. ಇಂದು (ಸೆಪ್ಟೆಂಬರ್ 12) ಕೋರ್ಟ್ ಎದುರು ದರ್ಶನ್ ಅವರನ್ನು ಹಾಜರುಪಡಿಸಲಾಗುತ್ತಿದೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ.

ಸೆಪ್ಟೆಂಬರ್ 9ರಂದು ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಈ ವೇಳೆ ಚಾರ್ಜ್ಶೀಟ್ ಪ್ರತಿಯನ್ನು ಆರೋಪಿ ಪರ ವಕೀಲರಿಗೆ ನೀಡಲಾಗಿತ್ತು. ಆ ಬಳಿಕ ಜಡ್ಜ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಣೆ ಮಾಡಿದ್ದರು.

TAGGED:Darshan's judicial custody was completed on September 9.
Share This Article
Facebook Twitter Copy Link Print
Previous Article ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ ಸಿದ್ದರಾಮಯ್ಯ ಪತ್ರ
Next Article ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?