newsics.com
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂಲಕ ಫೇಮಸ್ ಆದ ನಮ್ರತಾ ಗೌಡ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಹೊಸ ಫೋಟೋ ಹಂಚಿಕೊಂಡು ಗಮನ ಸೆಳೆಯುತ್ತಾ ಇರುತ್ತಾರೆ. ಈಗ ಹೊಸ ಫೋಟೋಗಳು ವೈರಲ್ ಆಗಿವೆ.

ನಮ್ರತಾ ಗೌಡ ಗ್ಲಾಮರಸ್ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಬಿಳಿ ಸೀರೆ ಉಟ್ಟು, ತಲೆಗೆ ಕೆಂಗುಲಾಬಿ ಮುಡಿದು ಮಿಂಚಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಗಮನ ಸೆಳದಿವೆ. ನಮ್ರತಾ ಹಿಂಬಾಲಕರ ಸಂಖ್ಯೆ ಹೆಚ್ಚಿದೆ.

ನಮ್ರತಾ ಗೌಡ ‘ಬಿಗ್ ಬಾಸ್’ನಿಂದ ಸಾಕಷ್ಟು ಫೇಮ್ ಪಡೆದರು. ಆದರೆ, ಅವರು ಯಾವುದೇ ಸಿನಿಮಾ ಆಫರ್ ಒಪ್ಪಿಕೊಂಡಿಲ್ಲ. ಅವರ ಕಡೆಯಿಂದ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಆಗಿಲ್ಲ. ಈಗ ಅವರು ರಿಯಾಲಿಟಿ ಶೋ ಒಂದರ ಭಾಗ ಆಗುತ್ತಿದ್ದಾರೆ.