Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೆಸರಾಂತ ಕಂಪನಿಗೆ 17 ಕೋಟಿ ವಂಚನೆ; ನಾಲ್ವರ ಬಂಧನ
ಪ್ರಮುಖ

ಹೆಸರಾಂತ ಕಂಪನಿಗೆ 17 ಕೋಟಿ ವಂಚನೆ; ನಾಲ್ವರ ಬಂಧನ

Share
1 Min Read
SHARE

newsics.com

ಬೆಂಗಳೂರು: ಹೆಸರಾಂತ ಪ್ರಾಪ್ಕೇರ್ ರಿಯಲ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಸುಮಾರು 17 ಕೋಟಿ ರೂ ವಂಚನೆ ಮಾಡಲಾಗಿದೆ. ಆರೋಪಿಗಳು ಕಂಪನಿಯ ಸುಮಾರು 17 ಕೋಟಿ ಹಣವನ್ನ ಬೇರೆ ಅಕೌಂಟ್ ಗೆ ವರ್ಗಾಹಿಸಿಕೊಂಡು ವಂಚನೆ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಉಂಡ ಮನೆಗೆ ದ್ರೋಹ ಬಗೆದ ಅಕೌಂಟೆಂಟ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಹರಿಕೃಷ್ಣರೆಡ್ಡಿ, ಕರುಣಾನಿಧಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ವಂಚನೆ ಸಂಬಂಧ ಬೆಂಗಳೂರು ಸೈಬರ್ ಪೊಲೀಸ್ ಠಾಣೆಗೆ ಕಂಪನಿ ಮಾಲೀಕ ಮೆಥುಕು ಶ್ರೀನಿವಾಸ್ ಅವರು ದೂರು ದಾಖಲಿಸಿದ್ದು ಆರೋಪಿಗಳನ್ನ ಬಂಧಿಸಲಾಗಿದೆ. ತನಿಖೆ ವೇಳೆ ಆರೋಪಿ ಹರಿಕೃಷ್ಣರೆಡ್ಡಿಯ ಲೇಡಿಸ್ ಬಾರ್ ಹುಚ್ಚು ಬಯಲಾಗಿದೆ.

ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಹಣವನ್ನ ಹರಿಕೃಷ್ಣ ರೆಡ್ಡಿ ಲೇಡಿಸ್ ಬಾರ್ ಮಾಲೀಕರಿಗೆ ಕಳುಹಿಸಿದ್ದ. ಸುಮಾರು 190 ಪಬ್ ಮಾಲೀಕರು ಹಾಗೂ ಮ್ಯಾನೇಜರ್ಗಳಿಗೆ ಹರಿಕೃಷ್ಣರೆಡ್ಡಿ ಹಣ ಕಳುಹಿಸಿದ್ದ. ಬೆಳಗ್ಗೆ ಹಣ ಹಾಕಿ ರಾತ್ರಿ ಪಬ್ ಬಾರ್ ನಲ್ಲಿ ಎಂಜಾಯ್ ಮಾಡ್ತಿದ್ದ. ನಾಲ್ಕು ವರ್ಷಗಳಿಂದ ಇದೇ ರೀತಿ ಕಂಪನಿಗೆ ಯಾಮಾರಿಸಿದ್ದ. ಗೋವಾ ಮತ್ತು ಬಾಂಬೆ ಮೂಲದ ಪಬ್ಗಳಿಗೆ ಆರೋಪಿ ಹರಿಕೃಷ್ಣರೆಡ್ಡಿ ಹಣ ಸುರಿದಿದ್ದಾನೆ. ಸದ್ಯ ಬಂಧಿತ ಆರೋಪಿಯಿಂದ 3 ಕೋಟಿ ಬೆಲೆಯ ಚಿನ್ನಾಭರಣ ನಗದು ಹಾಗೂ ಎರಡು ಮನೆ ಪತ್ರಗಳನ್ನು ಸೀಜ್ ಮಾಡಲಾಗಿದೆ.

TAGGED:17 crore fraud to a reputed company; Four arrested
Share This Article
Facebook Twitter Copy Link Print
Previous Article 100 ಹೊಸ ಬಿಎಂಟಿಸಿ ಬಸ್ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
Next Article ಮದ್ಯ ನೀತಿ ಪ್ರಕರಣ; ನಾಳೆ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?