Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೈಲಿಗೆ ತಾಯಿ ಬಾರದೇ ಇರುವುದಕ್ಕೆ ದರ್ಶನ್ ಗೆ ಬೇಸರ
ಮನರಂಜನೆ

ಜೈಲಿಗೆ ತಾಯಿ ಬಾರದೇ ಇರುವುದಕ್ಕೆ ದರ್ಶನ್ ಗೆ ಬೇಸರ

Share
0 Min Read
SHARE

newsics.com
ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿದ ದರ್ಶನ್ ಅವರನ್ನು ಇಂದು (ಸೆಪ್ಟೆಂಬರ್ 12) ಕುಟುಂಬದವರು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶಾಟ್ ಸಲ್ಲಿಕೆ ಆದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಮತ್ತು ತಮ್ಮ ದಿನಕರ್ ಭೇಟಿ ಮಾಡಿದ್ದಾರೆ.


ಜೈಲು ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷಗಳ ಕಾಲ ಮಾತನಾಡಿದ್ದಾರೆ. ಕೊಲೆ ಕೇಸ್ ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ಅನೇಕ ಸಾಕ್ಷಿಗಳು ಇವೆ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಆಗಿದೆ.

TAGGED:Darshan is upset that his mother is not coming to Bellary Jail
Share This Article
Facebook Twitter Copy Link Print
Previous Article ಮದ್ಯ ನೀತಿ ಪ್ರಕರಣ; ನಾಳೆ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು
Next Article CPM ನಾಯಕ ಸೀತಾರಾಂ ಯೆಚೂರಿ ನಿಧನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?