Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಪ್ಪು ಪತಿ ಬೇಡ; ಮದ್ವೆಯಾಗಿ 6 ವರ್ಷದ ಬಳಿಕ ಗಂಡ ಬೇಡವೆಂದ ಪತ್ನಿ!
ಪ್ರಮುಖ

ಕಪ್ಪು ಪತಿ ಬೇಡ; ಮದ್ವೆಯಾಗಿ 6 ವರ್ಷದ ಬಳಿಕ ಗಂಡ ಬೇಡವೆಂದ ಪತ್ನಿ!

Share
1 Min Read
SHARE

newsics.com
ಮದುವೆಯಾಗಿ 6 ವರ್ಷ ಬಳಿಕ ಗಂಡ ಕಪ್ಪಾಗಿದ್ದಾನೆ ಎಂದು ಪತಿ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಪತಿ ಕಪ್ಪು ಎಂದು ತಕ್ಷಣವೇ ರಾತ್ರೋ ರಾತ್ರಿ ಮನೆ ಬಿಟ್ಟು ಪತ್ನಿ ಪರಾರಿಯಾಗಿದ್ದಾಳೆ. ಹುಡುಕಾಡಿ ಸೋತ ಗಂಡ ಕೊನೆಗೆ ದೂರು ದಾಖಸಿದ್ದಾನೆ. 7 ದಿನಗಳ ಬಳಿಕ ಪೊಲೀಸರು ಈಕೆಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದಾಗ ಅಚ್ಚರಿ ಮಾಹಿತಿ ನೀಡಿದ್ದಾಳೆ. ಪತಿ ಕಪ್ಪಾಗಿರುವ ಕಾರಣ ಆತನ ಜೊತೆ ಬದುಕಲು ಸಾಧ್ಯವಿಲ್ಲ ಎಂದಿದ್ದಾಳೆ.
ಠಢಲಹಚುರಾ ನಿವಾಸಿಯಾದ ದುರ್ಗಾಪಾಲ್ 6 ವರ್ಷದ ಹಿಂದೆ ರೋರಾ ಗ್ರಾಮದ ಜ್ಯೋತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾನೆ. ಇತ್ತ ಜ್ಯೋತಿಯನ್ನು ಪೋಲಿಸರು ವಿಚಾರಿಸಿದಾಗ ಪತಿ ಕಪ್ಪಾಗಿದ್ದಾನೆ. ಆತನ ಜೊತೆಗೆ ಬದುಕಲು ಸಾಧ್ಯವಿಲ್ಲ ಎಂದಿದ್ದಾಳೆ. ಇನ್ನು ಪತಿ ಕಪ್ಪು ಎಂದು ಗೊತ್ತಾಗಲು 6 ವರ್ಷ ಬೇಕಾಯ್ತಾ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ಇದಕ್ಕೆ ಗರಂ ಆದ ಮಹಿಳೆ, ಆತನ ಕುಟುಂಬಸ್ಥರೂ ನನಗೆ ಇಷ್ಟವಿಲ್ಲ. ನನಗೆ ಪತಿ ಜೀವನಾಂಶವಾಗಿ 10 ಲಕ್ಷ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ದ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾಳೆ.

TAGGED:Don't want a black husband; After 6 years of marriagethe wife does not want a husband
Share This Article
Facebook Twitter Copy Link Print
Previous Article ಮುಡಾ ಹಗರಣ: ಸಿಎಂ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Next Article ನಾಗಮಂಗಲ ಗಲಭೆ ಕೇಸ್; 52 ಮಂದಿಗೆ 14 ದಿನ ನ್ಯಾಯಾಂಗ ಬಂಧನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?