Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಗಮಂಗಲ ಗಲಭೆ ಕೇಸ್; 52 ಮಂದಿಗೆ 14 ದಿನ ನ್ಯಾಯಾಂಗ ಬಂಧನ
ಕರ್ನಾಟಕಪ್ರಮುಖ

ನಾಗಮಂಗಲ ಗಲಭೆ ಕೇಸ್; 52 ಮಂದಿಗೆ 14 ದಿನ ನ್ಯಾಯಾಂಗ ಬಂಧನ

Share
1 Min Read
SHARE

newsics.com
ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆಗಿದೆ. ಇಂದು ಈ ಕೇಸ್ ಕುರಿತು ವಿಚಾರಣೆ ನಡೆಸಿದ JMFC ಕೋರ್ಟ್ನ ಹಿರಿಯ ನ್ಯಾಯಧೀಶರಾದ ಯೋಗೇಶ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇಂದಿನಿಂದ 25ನೇ ತಾರೀಕಿನವರೆಗೂ 52 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ಸಾಗಿತ್ತು. ದರ್ಗಾ ಎದುರು ಮೆರವಣಿಗೆ ಸಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಿದ್ದೇ ಗಲಾಟೆಗೆ ಕಾರಣ ಆಗಿದೆ.

TAGGED:Nagamangala Riot Case; 14 days judicial custody for 52 people
Share This Article
Facebook Twitter Copy Link Print
Previous Article ಕಪ್ಪು ಪತಿ ಬೇಡ; ಮದ್ವೆಯಾಗಿ 6 ವರ್ಷದ ಬಳಿಕ ಗಂಡ ಬೇಡವೆಂದ ಪತ್ನಿ!
Next Article ದಿನ ಭವಿಷ್ಯ… 13-09-2024, ಶುಕ್ರವಾರ, ಮಿಥುನ- ವ್ಯರ್ಥ ಖರ್ಚು, ಕನ್ಯಾ- ಹೊಸ ವಾಹನ ಯೋಗ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?