Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್

Share
1 Min Read
SHARE

newsics.com

ಬೆಂಗಳೂರು: ಮಂಕಿಪಾಕ್ಸ್ ಮತ್ತೆ ಬಾಲ ಬಿಚ್ಚಿದೆ. ನೂರಾರು ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿಪಡೆದಿರುವ ಹೆಮ್ಮಾರಿ ಮಂಕಿಪಾಕ್ಸ್ ಈಗ ಭಾರತಕ್ಕೆ ಕಾಲಿಟ್ಟಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕೇಸ್ ವರದಿಯಾಗುತ್ತಿದ್ದಂತೆಯೇ ರಾಜ್ಯ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಆರಂಭದಲ್ಲಿಯೇ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ರಾಜಧಾನಿಯಲ್ಲಿ ಮಂಕಿಪಾಕ್ಸ್ಗೆ ಟೆಸ್ಟಿಂಗ್, ಟ್ರ್ಯಾಕಿಂಗ್ ಮತ್ತು ಸ್ಕ್ರೀನಿಂಗ್ ಶುರು ಮಾಡಲಾಗಿದೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಪಾಸಿಟಿವ್ ಕಂಡುಬಂದ ದೇಶದಿಂದ ಬರುವ ಪ್ರಯಾಣಿಕರನ್ನು ಟೆಸ್ಟಿಂಗ್ಗೆ ಒಳಪಡಿಸಲು ತಿಳಿಸಿದೆ.‌ ಮಂಕಿಪಾಕ್ಸ್ ಗುಣಲಕ್ಷಣಗಳು ಇದ್ದರೆ ಐಸೊಲೇಷನ್ನಲ್ಲಿ ಇಡಲು ತಿಳಿಸಲಾಗಿದೆ. ಸಿಲಿಕಾನ್ ಸಿಟಿಗೆ ದಿನನಿತ್ಯ ಬೇರೆ ದೇಶದಿಂದ ಬರುವ ನೂರಾರು ಪ್ರಯಾಣಿಕರ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಹೀಗಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಶಂಕಿತರ ಟ್ರ್ಯಾಕಿಂಗ್ ಮಾಡಲಾಗುತ್ತದೆ.

TAGGED:Monkeypox alert in Bengaluru: Testing of suspects at airport
Share This Article
Facebook Twitter Copy Link Print
Previous Article ಅಬಕಾರಿ ನೀತಿ ಪ್ರಕರಣ; ಇಂದು ಅರವಿಂದ್ ಕೇಜ್ರಿವಾಲ್‌ ಭವಿಷ್ಯ ನಿರ್ಧಾರ
Next Article ಅಮೆರಿಕದಲ್ಲಿ ಸೆ. 21ರಂದು ಕ್ವಾಡ್ ಶೃಂಗಸಭೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?