Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈದ್ ಮಿಲಾದ್ ಹಿನ್ನೆಲೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ಡಿಜೆಗೆ ನಿಷೇಧ
ಪ್ರಮುಖ

ಈದ್ ಮಿಲಾದ್ ಹಿನ್ನೆಲೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ಡಿಜೆಗೆ ನಿಷೇಧ

Share
1 Min Read
SHARE

newsics.com

ಬೆಂಗಳೂರು: ಈದ್ ಮಿಲಾದ್ ಹಬ್ಬದಂದು ನೃಪತುಂಗ ರಸ್ತೆಯಲ್ಲಿನ ವಾಯ್.ಎಮ್.ಸಿ.ಎ ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ.

ಹೀಗಾಗಿ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು

  • ಜಿ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ ಮೆಂಟ್ ಕಡೆಗೆ ಸಾಗುವುದು.
  • ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ
  • ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ
  • ಸೌತ್ ಎಂಡ್ ಸರ್ಕಲ್ ನಿಂದ ಆರ್.ವಿ ರಸ್ತೆಯಲ್ಲಿ ಲಾಲ್‌ ಭಾಗ್ ವೆಸ್ಟ್ ಗೇಟ್ ಸರ್ಕಲ್ವರೆಗೆ ಈ ಎಲ್ಲಾ‌ ಮಾರ್ಗಗಳ ಮೂಲಕ ಮೆರವಣಿಗಗಳು ವಾಯ್.ಎಮ್.ಸಿ.ಎ ಮೈದಾನಕ್ಕೆ ಬಂದು ಸೇರುತ್ತವೆ.

ಇತ್ತ ಹಬ್ಬದ ಪ್ರಯುಕ್ತ ಮೆರವಣಿಗೆಯಲ್ಲಿ ಪಾಲಿಸಬೇಕಾದ ಕೆಲ ಸೂಚನೆಗಳನ್ನು ಪೊಲೀಸರು ಹೊರಡಿಸಿದ್ದಾರೆ. ಒಂದು ವೇಳೆ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸೂಚನೆಗಳು

  • ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.
  • ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.
  • ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.
  • ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.
  • ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
    ಒಂದು ವೇಳೆ ಈ ನಿಬಂಧನೆಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
TAGGED:Traffic ban on these roads due to Eid Milad; Ban for DJ
Share This Article
Facebook Twitter Copy Link Print
Previous Article ದ್ವಿತೀಯ ಪಿಯು ಪರೀಕ್ಷಾ ಅವಧಿ ಕಡಿತ
Next Article ಮತ್ತೆ ಬಲು ದುಬಾರಿಯಾಯ್ತು ಚಿನ್ನ: ಬಂಗಾರಪ್ರಿಯರಿಗೆ ನಿರಾಸೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?