Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು
ಪ್ರಮುಖ

ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು

Share
1 Min Read
SHARE

newsics.com
ಬೆಂಗಳೂರು: ಹೆತ್ತ ತಾಯಿಯನ್ನೇ ಮಗಳು ಹತ್ಯೆಗೈದ ಘಟನೆ ಬೆಂಗಳೂರಲ್ಲಿ ನಡೆದಿದೆ.46 ವರ್ಷದ ಜಯಲಕ್ಷ್ಮೀ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಪವಿತ್ರಾ ಎಂಬಾಕೆ ತನ್ನ ಪ್ರಿಯಕರ ನವನೀಶ್ ಎಂಬುವನ ಜೊತೆ ಸೇರಿ ತಾಯಿಯ ಜೀವವನ್ನೇ ತೆಗೆದು ಹಾಕಿದ್ದಾಳೆ. ಪವಿತ್ರಾ ನವನೀಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದನ್ನು ಪ್ರಶ್ನಿಸಿದ್ದ ಕಾರಣ ತಾಯಿಯ ಜೀವ ತೆಗೆದಿದ್ದಾರೆ. ಇಷ್ಟೇ ಅಲ್ಲ, ಇದರಿಂದ ತಪ್ಪಿಸಿಕೊಳ್ಳಲು ಈಕೆಯೇ ನಾಟಕ ಮಾಡಿದ್ದಳು. ನನ್ನ ತಾಯಿ ಬಾತ್ ರೂಮ್‌ನಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಮಗಳು ಪೊಲೀಸರಿಗೆ ಮಾಹಿತಿ ನೀಡಿದ್ದಳು. ಆದರೆ ಮೃತದೇಹ ನೋಡಿದಾಗಲೇ ಪೊಲೀಸರಿಗೆ ಅನುಮಾನ ಮೂಡಿದೆ.

ಪೋಸ್ಟ್ ಮಾರ್ಟಮ್ ವರದಿಯಲ್ಲಿ ಮಹಿಳೆ ಸಾವು ಕೊಲೆ ಅನ್ನೋದು ಖಚಿತವಾಗಿದೆ. ನಂತರ ಪಾಪಿ ಮಗಳ ವಿಚಾರಣೆ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಪವಿತ್ರ ಹಾಗೂ ಆಕೆಯ ಪ್ರಿಯಕರ ಲವಲೀಶ್‌ ಅನ್ನು ಬೊಮ್ಮನಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

TAGGED:A mother who gave birth to a lover is a daughter who stopped breathing
Share This Article
Facebook Twitter Copy Link Print
Previous Article ಹರಿಯಾಣ ಚುನಾವಣೆ; ಬಿಜೆಪಿ ವಿರುದ್ಧ ಭಾರತದ ಶ್ರೀಮಂತ ಮಹಿಳೆ ಕಣಕ್ಕೆ
Next Article SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?