Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ
ಕರ್ನಾಟಕಪ್ರಮುಖ

SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ

Share
1 Min Read
SHARE

newsics.com

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ 15 ನಿಮಿಷ ಕಡಿತಗೊಳಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಎಸ್ಎಸ್ಎಲ್ಸಿ ಅರ್ಧವಾರ್ಷಿಕ ಪರೀಕ್ಷೆಯಾದ ಸಂಕಲನಾತ್ಮಕ ಮೌಲ್ಯಮಾಪನ-1ರ ಪರೀಕ್ಷೆಗೆ ಯಾವುದೇ ಸಮಯ ಕಡಿತದ ನಿರ್ಧಾರ ಕೈಗೊಂಡಿಲ್ಲ.

ಈ ಹಿಂದಿನಂತೆ ಪರೀಕ್ಷೆ ಬರೆಯಲು 3 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಸಮಯವನ್ನು ನೀಡಿದೆ.

ಎಸ್ಎಸ್ಎಲ್ಸಿ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಿದೆ. ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲಾ ಶಾಲೆಗಳಿಗೂ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಮಗು ಜ್ಞಾಪಕ ಶಕ್ತಿ ಜಾಸ್ತಿಯಾಗಬೇಕಾ? ಈ ರೀತಿ ಮಾಡಿ

TAGGED:limited to secondary exam onlyNo time cut for SSLC exam
Share This Article
Facebook Twitter Copy Link Print
Previous Article ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು
Next Article ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?