Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ
ಕರ್ನಾಟಕಪ್ರಮುಖಮನರಂಜನೆ

ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ

Share
1 Min Read
SHARE

newsics.com

ಬಳ್ಳಾರಿ: ಮಾಧ್ಯಮಗಳ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿ ಅಸಭ್ಯವಾಗಿ ವರ್ತಿಸಿದ್ದ ನಟ ದರ್ಶನ್‌ ಅವರನ್ನು ಜೈಲಿನ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ.

ಮೊದಲಿನಿಂದಲೂ ಮಾಧ್ಯಮಗಳ ವಿರುದ್ಧ ಕಿಡಿಕಾರುತ್ತಲೇ ಇರುವ ದರ್ಶನ್, ಕೊಲೆ ಕೇಸ್ ವಿಚಾರವಾಗಿ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳ ಬಗ್ಗೆ ಅವರು ತಲೆಕೆಡಿಸಿಕೊಂಡಿದ್ದಾರೆ. ಇದೇ ಹತಾಶೆಯಿಂದಲೇ ಗುರುವಾರ ಬಳ್ಳಾರಿ ಜೈಲಿನಲ್ಲಿ ವಕೀಲರ ಭೇಟಿಗೆ ವಿಸಿಟರ್ಸ್ ರೂಂಗೆ ಬರುವಾಗ ಮಾಧ್ಯಮಗಳ ಕ್ಯಾಮರಾ ಕಂಡೊಡನೆ ದರ್ಶನ್ ಅಸಭ್ಯವಾಗಿ ವರ್ತಿಸಿದ್ದರು.

ದರ್ಶನ್ ಅವರ ಈ ವಿಡಿಯೋಗಳು ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಭಾರೀ ವೈರಲ್ ಆಗಿತ್ತು. ಹಲವರು ಕೆಟ್ಟ ಮೇಲೂ ಬುದ್ಧಿ ಬಂದಿಲ್ಲ ಎಂದು ದರ್ಶನ್ ಅವರನ್ನು ಟೀಕಿಸಿದ್ದರು.

ಈ ವಿಚಾರ ವಿವಾದವಾಗುತ್ತಿದ್ದಂತೆ ಜೈಲಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಸನ್ನೆ ಮಾಡಿದ್ದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ದರ್ಶನ್, ನಾನು ಹಾಗೆ ಮಾಡಿಯೇ ಇಲ್ಲ. ಎಲ್ಲದಕ್ಕೂ ನೀವು ಯಾಕೆ ನನ್ನನ್ನು ತಪ್ಪು ತಿಳಿಯುತ್ತೀರಿ. ಅಷ್ಟಕ್ಕೂ ಮಾಧ್ಯಮಗಳು ಯಾಕೆ ಯಾವಾಗಲೂ ಜೈಲಿನ ಬಳಿ ಇರ್ತಾರೆ ಎಂದು ಮರುಪ್ರಶ್ನೆ ಮಾಡಿದ್ದಾರೆನ್ನಲಾಗಿದೆ.

ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು

ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ?

ಮಗುವಿನ ಜ್ಞಾಪಕ ಶಕ್ತಿ ಜಾಸ್ತಿಯಾಗಬೇಕಾ? ಈ ರೀತಿ ಮಾಡಿ

ಹದಿಹರೆಯದವರು ಬಳಸುತ್ತಿಲ್ವಂತೆ ಕಾಂಡೋಮ್; ಹಾಗಾದ್ರೆ ಸುರಕ್ಷತೆಗೆ ಮಾಡ್ತಿರೋದೇನು?

SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ

TAGGED:Misbehavior again: Darshan interrogation by prison officials
Share This Article
Facebook Twitter Copy Link Print
Previous Article SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ
Next Article ರಾಜ್ಯದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ ಸಾಧ್ಯತೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?