Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್ನೂ ಬದುಕಿದ್ದಾನೆ ಉಗ್ರ ಒಸಮಾ ಬಿನ್ ಲಾಡೆನ್ ಪುತ್ರ;ತಂದೆಯ ಸಾವಿನ ಪ್ರತೀಕಾರಕ್ಕೆ ಪ್ಲಾನ್
ಪ್ರಮುಖ

ಇನ್ನೂ ಬದುಕಿದ್ದಾನೆ ಉಗ್ರ ಒಸಮಾ ಬಿನ್ ಲಾಡೆನ್ ಪುತ್ರ;ತಂದೆಯ ಸಾವಿನ ಪ್ರತೀಕಾರಕ್ಕೆ ಪ್ಲಾನ್

Share
1 Min Read
SHARE

newsics.com

2019ರ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿಯಲಾಗಿದ್ದ ಒಸಾಮಾ ಬಿನ್ ಲಾಡೆನ್ ಪುತ್ರ ಸದ್ಯ ಅಲ್ ಖೈದಾ ಭಯೋತ್ಪಾದಕ ಸಂಘಟನೆಯನ್ನು ಮುನ್ನಡೆಸುತ್ತಿದ್ದು, ಪಾಶ್ಚಿಮಾತ್ಯ ರಾಷ್ಟ್ರಗಳ ಮೇಲೆ ದಾಳಿ ನಡೆಸಲು ಜೋರಾದ ಸಿದ್ಧತೆ ನಡೆಸಿದ್ದಾನೆ ಎನ್ನಲಾಗಿದೆ

ಬ್ರಿಟನ್ ಮಾಧ್ಯಮಗಳು ಹೇಳುವ ಪ್ರಕಾರ ರಕ್ಷಣಾ ತಜ್ಞರು ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಇನ್ನೂ ಜೀವಂತವಾಗಿಯೇ ಇದ್ದಾನೆ. ರಹಸ್ಯವಾಗಿ ತನ್ನ ಭಯೋತ್ಪಾದನಾ ಸಂಘಟನೆಯನ್ನು ಮುನ್ನಡೆಸುತ್ತಿದ್ದಾನೆ, ಹಲವು ಮೂಲಗಳ ಪ್ರಕಾರ ಹಮ್ಜಾ ಬಿನ್ ಲಾಡೆನ್ ಸಹೋದರ ಅಬ್ದುಲ್ಲಾ ಕೂಡ ಈ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನಂತೆ.

ಈಗಾಗಲೇ ಭಯೋತ್ಪಾದನಾ ಸಂಘಟನೆಯಾಗಿರುವ ಅಲ್ಖೈದಾ ಮತ್ತೆ ಗುಂಪು ಕಟ್ಟಿಕೊಳ್ಳುತ್ತಿದ್ದು, ಮುಂದಿನ ದಾಳಿಯ ಬಗ್ಗೆ ದೊಡ್ಡ ಸ್ಕೆಚ್ ಹಾಕಿಕೊಳ್ಳುತ್ತಿದೆ ಎಂದು ಬ್ರಿಟನ್ನ ರಕ್ಷಣಾ ತಜ್ಞರು ಹೇಳಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಹಮ್ಜಾ ಬಿನ್ ಲಾಡೆನ್ ಅಲ್ ಖೈದಾ ನಾಯಕತ್ವವನ್ನು ವಹಿಸಿಕೊಂಡಿದ್ದು, ಇರಾಕ್ ಯುದ್ಧದ ಬಳಿಕ ಮತ್ತೆ ಅದನ್ನು ಪುನರುತ್ಥಾನದ ಕಡೆಗೆ ಒಯ್ಯುವ ಉದ್ದೇಶ ಹೊಂದಿದ್ದಾನೆ ಎಂದು ಹೇಳಲಾಗುತ್ತಿದೆ.

TAGGED:Osama bin Laden's son is still alive; plan to avenge his father's death  
Share This Article
Facebook Twitter Copy Link Print
Previous Article ಶುಭೋದಯ… ದಿನ ಭವಿಷ್ಯ 14-09-2024, ಶನಿವಾರ, ಮೇಷ- ಪಿತೂರಿ ಬಗ್ಗೆ ಎಚ್ಚರದಿಂದಿರಿ, ತುಲಾ- ಆತುರದ ಮಾತು‌ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಡಿಜೆ ಸೌಂಡ್ ಇಷ್ಟಾನಾ? ಚೂರು ಯಾಮಾರಿದ್ರೂ ಕಿವಿ ಹೋಗುತ್ತೆ ಹುಷಾರ್..!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?