Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ‌ ಮುನಿರತ್ನ ಬಂಧನ
ಕರ್ನಾಟಕಪ್ರಮುಖ

ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ‌ ಮುನಿರತ್ನ ಬಂಧನ

Share
1 Min Read
SHARE

newsics.com

ಕೋಲಾರ: ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆದ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವೈಯಾಲಿಕಾವಲ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿತ್ತು.

ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಅವರು ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕರ ಕಾರನ್ನು ಚೇಸ್ ಮಾಡಿದ ಪೊಲೀಸರು ಕಾರು ಅಡ್ಡಗಟ್ಟಿ ಅವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿರುವ ಕುರಿತು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದು, ಅವರನ್ನು ಬೆಂಗಳೂರು ಕಡೆಗೆ ಕೊಲಾರ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಹಿಳೆಯರಿಗೆ ಇಷ್ಟವಾದ್ರೆ ಆತನ ರೇಪ್ ಗ್ಯಾರಂಟಿ!

ಮಿಲ್ಕಿ ಬ್ಯೂಟಿಗೆ ಆಗಿದೆಯಂತೆ ಎರಡು ಭಾರೀ ಬ್ರೇಕಪ್!

ನಿರ್ವಾಹಕನಿಂದಲೇ ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ನೋಡಿ

ಆಧಾರ್ ಅಪ್ಡೇಟ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

TAGGED:Death threat case: MLA Munirath arrested
Share This Article
Facebook Twitter Copy Link Print
Previous Article ವಾರಕ್ಕೊಬ್ಬನ ಜೊತೆಗೆ ಲಿವ್‌ ಇನ್‌ ರಿಲೇಷನ್‌ಶಿಪ್!‌ ಇದು ಮುರಿಯಾ ಜನರ ಸಂಪ್ರದಾಯ
Next Article ಜೀವನವಿಡೀ ಜೊತೆಗೆ ಬದುಕುವ ಸಂಗಾತಿ ಬೇಕಿದ್ರೆ ಈ ರೀತಿ ಮಾಡಿ!

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?