Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೈಲಿನಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ದರ್ಶನ್!
ಪ್ರಮುಖ

ಜೈಲಿನಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ದರ್ಶನ್!

Share
1 Min Read
SHARE

newsics.com

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಟಿವಿ ವಿಚಾರವಾಗಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು, ಜೈಲಿನ ಅಧಿಕಾರಿಗಳಿಂದ ವಾರ್ನಿಂಗ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಹೌದು.. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಟಿವಿಗಾಗಿ ಮಾಡುತ್ತಿರುವ ಕಿರಿಕಿರಿ ಮಾಡುತ್ತಿರುವುದಕ್ಕೆ ಜೈಲು ಅಧಿಕಾರಿಗಳು ದರ್ಶನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸೆಲ್‌ನ ಕಸ ಗುಡಿಸಿ, ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ತಾವೇ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪತ್ರಿಕೆಯೊಂದು ವರದಿ ಮಾಡಿದ್ದು, ‘ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ನಿಜವಾದ ಸೆರೆವಾಸ ಹೇಗಿರುತ್ತದೆ ಎಂಬ ಅನುಭವ ಆಗುತ್ತಿದ್ದು, ಸೆಲ್‌ನಲ್ಲಿ ಕಸ ಗುಡಿಸುವುದು, ಬಟ್ಟೆ ತೊಳೆಯುವುದು, ಶೌಚಾಲಯ ಸ್ವಚ್ಛತೆ ಎಲ್ಲವನ್ನೂ ಅವರೇ ಮಾಡಿಕೊಳ್ಳುತ್ತಿದ್ದಾರೆ. ಜೈಲಿನ ನಿಯಮದ ಪ್ರಕಾರ ಶೌಚಾಲಯವನ್ನು ವಾರಕ್ಕೊಮ್ಮೆ ಜೈಲಿನ ಸ್ವಚ್ಛತಾ ಕೆಲಸಗಾರರು ಬಂದು ಸ್ವಚ್ಛ ಮಾಡುತ್ತಾರೆ.

ಉಳಿದ ದಿನ ಸೆಲ್‌ನಲ್ಲಿರುವ ಆರೋಪಿಗಳೇ ಕ್ಲೀನ್ ಮಾಡಿಕೊಳ್ಳಬೇಕು. ಹಾಗಾಗಿ ದರ್ಶನ್ ತಮ್ಮ ಸೆಲ್‌ನಲ್ಲಿ ತಾವೇ ಕಸ ಗುಡಿಸಿಕೊಂಡು ಸ್ವಚ್ಛತಾ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಜೈಲರ್ ಖಡಕ್ ವಾರ್ನಿಂಗ್

ಜೈಲಿನಲ್ಲಿ ಟಿವಿ ಕೊಡುವಂತೆ ಕಿರಿಕಿರಿ ಮಾಡುತ್ತ ಅಸಭ್ಯ ವರ್ತನೆ ತೋರಿರುವ ದರ್ಶನ್‌ಗೆ ಜೈಲಿನ ಅಧಿಕಾರಿಗಳಿ ಖಡಕ್ ಎಚ್ಚರಿಕೆ ನೀಡಿ ಪಾಠ ಹೇಳಿದ್ದಾರೆ. ‘ಇದು ಜೈಲು ಇರುವಷ್ಟು ದಿನ ಜೈಲಿನ ನಿಯಮ ಪಾಲನೆ ಮಾಡಿ’ ಎಂದು ದರ್ಶನ್‌ಗೆ ಜೈಲು ಅಧಿಕಾರಿಗಳು ತಮ್ಮದೇ ಶೈಲಿನಲ್ಲಿ ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ.

‘ಜೈಲಿನ ಶಿಸ್ತನ್ನು ಉಲ್ಲಂಘನೆ ಮಾಟುತ್ತಿದ್ದೀರಿ. ಇದು ಸರಿಯಲ್ಲ.. ಜೈಲು ನಿಯಮಾವಳಿ ಪ್ರಕಾರ ಏನು ಸೌಲಭ್ಯ ಕೊಡಲು ಸಾಧ್ಯವೋ ಅದನ್ನು ಒದಗಿಸುತ್ತೇವೆ, ಹೆಚ್ಚಿನ ಸೌಲಭ್ಯ ಬೇಕು ಎಂದರೆ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಸುಮ್ಮನೆ ಅದು ಕೊಡಿ ಇದು ಕೊಡಿ ಎಂದು ಕಿರಿಕಿರಿ ಮಾಡಬೇಡಿ ಎಂದು ಜೈಲರ್ ದರ್ಶನ್‌ಗೆ ಖಡಕ್ ಆಗಿಯೇ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

TAGGED:Darshan cleaned the toilet in the prison!
Share This Article
Facebook Twitter Copy Link Print
Previous Article ಜೀವನವಿಡೀ ಜೊತೆಗೆ ಬದುಕುವ ಸಂಗಾತಿ ಬೇಕಿದ್ರೆ ಈ ರೀತಿ ಮಾಡಿ!
Next Article ಹೊಸ ಪ್ರಭೇದದ ಮೂರು ಸಗಣಿ ಜೀರುಂಡೆ ಪತ್ತೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?