Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಭರ್ಜರಿ ಹೆಚ್ಚಳ
ಪ್ರಮುಖ

ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಭರ್ಜರಿ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು: ಕಳೆದ ಹತ್ತು ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಗಿಂತ ಹೆಚ್ಚಳ ಆಗಿರುವುದೇ ಹೆಚ್ಚು. ಚಿನ್ನದ ಬೆಲೆ ಈ ಅವಧಿಯಲ್ಲಿ ಗ್ರಾಮ್ ಗೆ 200 ರೂ ಸಮೀಪದಷ್ಟು ಹೆಚ್ಚಳವಾಗಿದೆ.

ಬೆಳ್ಳಿ ಬೆಲೆ 85 ರೂ ಇದ್ದದ್ದು 92 ರೂಗೆ ಏರಿದೆ. ಇವೆರಡು ಲೋಹಗಳಿಗೆ ಬೆಲೆ ಏರಿಕೆ ಆಗುತ್ತಿರುವುದು ನಿರೀಕ್ಷಿತವೇ ಆಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಇಳಿಕೆ ಮಾಡುವ ಸುಳಿವು ದಟ್ಟವಾಗಿರುವುದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 68,650 ರೂಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 74,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 68,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 8,500 ರೂಪಾಯಿಯಲ್ಲಿ ಇದೆ.

TAGGED:Sharp rise in gold and silver prices
Share This Article
Facebook Twitter Copy Link Print
Previous Article ಬಾಂಗ್ಲದಲ್ಲಿ ಹಿಜಾಬ್ ಧರಿಸಿಲ್ಲ ಎಂದು ಮಹಿಳೆಯರ ಮೇಲೆ ಹಲ್ಲೆ
Next Article ವೇದಿಕೆಗೆ ನುಗ್ಗಿದ ಯುವಕ, ಶಾಲು ಎಸೆದು ಹೈಡ್ರಾಮಾ, ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಭದ್ರತಾ ವೈಫಲ್ಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?