Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೀರು ಜಾಸ್ತಿ ಕುಡಿಯುವುದರಿಂದ ಮುಖದ ತ್ವಚೆ ಫಳಫಳ ಹೊಳೆಯುತ್ತಾ?
ಆರೋಗ್ಯಲೈಫ್‌ಸ್ಟೈಲ್

ನೀರು ಜಾಸ್ತಿ ಕುಡಿಯುವುದರಿಂದ ಮುಖದ ತ್ವಚೆ ಫಳಫಳ ಹೊಳೆಯುತ್ತಾ?

Share
1 Min Read
SHARE

newsics.com
ತ್ವಚೆಯನ್ನು ಹೊಳೆಯುವ ಕನ್ನಡಿಯಂತೆ ಇಟ್ಟುಕೊಳ್ಳಲು ನೀರು ಕುಡಿಯುವುದು ಅಗತ್ಯ, ನಿರ್ಜಲೀಕರಣದಿಂದ ಚರ್ಮದ ಕಾಂತಿ ಕಳೆಗುಂದುತ್ತದೆ. ಹೀಗಾಗಿಯೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಒಳ್ಳೆಯದೇ ಆದ್ರೆ ಅದೊಂದರಿದ ಮಾತ್ರ ನಿಮ್ಮ ಮುಖದ ಚರ್ಮದ ಕಾಂತಿ ಹೊಳೆಯಲು ಸಾಧ್ಯವಿಲ್ಲ ಎಂದು ಡರ್ಮಟಾಲೋಜಿಸ್ಟ್ ಹೇಳ್ತಾರೆ.

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವದರಿಂದ ಮುಖದ ಚರ್ಮದ ಕಾಂತಿ ಹೆಚ್ಚುವುದು ಅನ್ನೋ ಒಂದು ಸಲಹೆ ಅಷ್ಟೇ. 2015ರ ಅಧ್ಯಯನವೊಂದು ಹೇಳುವ ಪ್ರಕಾರ ಅತಿ ಹೆಚ್ಚು ನೀರು ಕುಡಿಯುವುದರಿಂದ ಚರ್ಮದ ಕಾಂತಿಗೆ ಉತ್ತಮ. ತ್ವಚೆಯ ಕಾಂತಿಯುಕ್ತವಾಗಿ ಇರಬೇಕು ಅಂದ್ರೆ ದೇಹದಲ್ಲಿ ತೇವಾಂಶದ ಅವಶ್ಯಕತೆ ಇದೆ. ಹೀಗಾಗಿ ನೀರು ಜಾಸ್ತಿ ಕುಡಿಯುವುದರಿಂದ ತ್ವಚೆಯ ಆರೋಗ್ಯವನ್ನು ನಾವು ಇನ್ನುಷ್ಟು ಚೆನ್ನಾಗಿ ಕಾಪಾಡಿಕೊಳ್ಳಬಹುದು.
ಆದ್ರೆ ಕೇವಲ ನೀರು ಕುಡಿಯುವುದರಿಂದ ಕೇವಲ ಖಾಲಿ ಹೊಟ್ಟೆಯಿಂದ ನೀರು ಕುಡಿಯುವುದರಿಂದ ಮಾತ್ರವಲ್ಲ. ಆಹಾರ ಪದ್ಧತಿಯಲ್ಲಿಯೂ ಕೂಡ ಹಲವು ನಿಯಮಗಳನ್ನು ನಾವು ಪಾಲಿಸಬೇಕಾಗುತ್ತದೆ. ಆವಾಗ ಮಾತ್ರ ಚರ್ಮದ ಕಾಂತಿಯಲ್ಲಿ ಬದಲಾವಣೆಯನ್ನು ಕಾಣಬಹುದು.

ಮಹಾರಾಷ್ಟ್ರದ ರಾಶಿ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ರಾಶಿ ಸೋನಿ ಹೇಳುವ ಪ್ರಕಾರ. ಹೆಚ್ಚು ಹೆಚ್ಚು ನೀರು ಕುಡಿಯುವುದು ಚರ್ಮದ ಜೊತೆಗೆ ಇಡೀ ದೇಹಕ್ಕೂ ಕೂಡ ಒಳ್ಳೆಯದು. ಆದ್ರೆ ಇದೇ ನೇರವಾಗಿ ಚರ್ಮವನ್ನು ಕಾಂತಿಯುಕ್ತ ಮಾಡುವಲ್ಲಿ ಪರಿಣಾಮ ಬೀರುವುದಿಲ್ಲ. ನಿಮ್ಮ ಆಹಾರ ಪದ್ಧತಿ, ಬಿಸಿಲಿನಿಂದ ನೀವು ಪಡೆಯುವ ರಕ್ಷಣೆ ನಿತ್ಯ ಚರ್ಮದ ಕಾಳಜಿ ಮಾಡುವ ರೀತಿಯಲ್ಲಿ ಅದು ಅವಲಂಭಿಸಿದೆ ಎಂದು ಹೇಳಿದ್ದಾರೆ.

TAGGED:Does drinking more water make your skin glow?
Share This Article
Facebook Twitter Copy Link Print
Previous Article ಗಂಡ-ಹೆಂಡತಿ ಮಲಗೋ ಮುನ್ನ ಇದನ್ನ ಮಿಸ್ ಮಾಡಬೇಡಿ
Next Article ಮದುವೆ ಆದ್ಮೇಲೆ ಮಹಿಳೆಯರೇ ಈ ತಪ್ಪುಗಳನ್ನು ಮಾಡಬೇಡಿ!

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಲೈಫ್‌ಸ್ಟೈಲ್

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read
ಲೈಫ್‌ಸ್ಟೈಲ್

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?