Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಮದುವೆ ಆದ್ಮೇಲೆ ಮಹಿಳೆಯರೇ ಈ ತಪ್ಪುಗಳನ್ನು ಮಾಡಬೇಡಿ!
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ಮದುವೆ ಆದ್ಮೇಲೆ ಮಹಿಳೆಯರೇ ಈ ತಪ್ಪುಗಳನ್ನು ಮಾಡಬೇಡಿ!

Share
1 Min Read
SHARE

newsics.com

ಆರಂಭದಲ್ಲಿ ದಂಪತಿಗಳು ಅನ್ಯೋನ್ಯವಾಗಿರುತ್ತಾರೆ. ಆದರೆ ಎಲ್ಲಾ ಸಮಯವೂ ಯಾವಾಗಲೂ ಒಂದೇ ಆಗಿರುವುದಿಲ್ಲ. ದಿನಗಳು ಕಳೆದಂತೆ ದಂಪತಿಗಳ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು.

ವಿವಾಹಿತ ಮಹಿಳೆಯರು ತಮ್ಮ ಸ್ವಂತ ಅಗತ್ಯಗಳಿಗಿಂತ ಹೆಚ್ಚಾಗಿ ಕುಟುಂಬದ ಜವಾಬ್ದಾರಿಗಳಿಗೆ ಆದ್ಯತೆ ನೀಡುತ್ತಾರೆ. ಗಂಡನ ಜೊತೆಯಲ್ಲಿ ಅತ್ತೆಯನ್ನು ನೋಡಿಕೊಳ್ಳುವುದು, ತಮ್ಮ ಬಿಡುವಿನ ವೇಳೆಯನ್ನು ಮನೆ ಕೆಲಸ ಮಾಡುವುದರಲ್ಲಿ ಕಳೆಯುತ್ತಾರೆ. ಇದರಿಂದ ತಮ್ಮ ಆಸೆಗಳನ್ನು ಮತ್ತು ಗುರಿಗಳನ್ನು ಮೂಲೆಗೆ ಹಾಕುತ್ತಾರೆ. ಆದರೆ ಭವಿಷ್ಯದಲ್ಲಿ ಪತಿ ಅಥವಾ ಅತ್ತೆಯೊಂದಿಗಿನ ಸಂಬಂಧಗಳು ಹಾಳಾಗಬಹುದು.
ಆಗ ಅವರಿಗಾಗಿ ನನ್ನ ಜೀವನವನ್ನೇ ತ್ಯಾಗ ಮಾಡಿದ್ದೇನೆ ಎಂದು ಬೇಸರಿಸಿಕೊಂಡರೆ ಪ್ರಯೋಜನವಿಲ್ಲ. ಕೌಟುಂಬಿಕ ಜವಾಬ್ದಾರಿಗಳಿಗೆ ಆದ್ಯತೆ ನೀಡಿ. ವೃತ್ತಿಜೀವನದ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಯಬೇಡಿ. ಎರಡನ್ನೂ ಸಮತೋಲನದಲ್ಲಿಟ್ಟುಕೊಂಡು ನೀವು ಮುನ್ನಡೆದರೆ, ನಿಮ್ಮ ಸಂಬಂಧದಲ್ಲಿ ನಿರಾಶೆ ಮತ್ತು ವಿಷಾದಕ್ಕೆ ಅವಕಾಶವಿರುವುದಿಲ್ಲ.

ಪತಿ ಮತ್ತು ಪತ್ನಿಯ ನಡುವಿನ ಅನ್ಯೋನ್ಯತೆ ಬಹಳ ಮುಖ್ಯ. ಸಂತೋಷ ಮತ್ತು ದುಃಖವನ್ನು ಒಟ್ಟಿಗೆ ಹಂಚಿಕೊಳ್ಳಬೇಕು. ಕುಟುಂಬ ಮತ್ತು ವೈಯಕ್ತಿಕ ಸವಾಲುಗಳ ಬಗ್ಗೆ ಯಾವಾಗಲೂ ಪರಸ್ಪರ ಮಾತನಾಡಿ. ಪ್ರೀತಿ, ಪ್ರಣಯ, ಆತ್ಮೀಯತೆ, ಲೈಂಗಿಕತೆ ಎಲ್ಲವೂ ಸಂಬಂಧದ ಭಾಗವಾಗಿರಬೇಕು.

ಪತ್ನಿಯ ಅಗತ್ಯಗಳನ್ನು ಪೂರೈಸುವುದು ಗಂಡನ ಜವಾಬ್ದಾರಿಯಾಗಿದೆ. ಆದರೆ ಕೆಲವು ಮಹಿಳೆಯರು ತಮ್ಮ ಗಂಡನ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿರುತ್ತಾರೆ. ಅವುಗಳನ್ನು ಪೂರೈಸದಿದ್ದರೆ, ಅವರ ಮೇಲೆ ತೀವ್ರವಾಗಿ ನಿರಾಶೆಗೊಳ್ಳುತ್ತೀರಿ. ಗಂಡನ ಮೇಲೆ ವಂಚನೆ ಆರೋಪ ಮಾಡುತ್ತೀರಿ. ವೈವಾಹಿಕ ಜೀವನಕ್ಕೆ ಇದು ಒಳ್ಳೆಯದಲ್ಲ. ನೀವು ಇಂತಹ ತಪ್ಪು ಮಾಡುತ್ತಿದ್ದರೆ ತಕ್ಷಣ ನಿಲ್ಲಿಸಿ.

ಎಲ್ಲಾ ಸಂಬಂಧಗಳು ಒಂದೇ ರೀತಿ ಇರುವುದಿಲ್ಲ. ಏಕೆಂದರೆ ಪ್ರತಿಯೊಂದು ಸಂಬಂಧವೂ ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಸವಾಲುಗಳು ಭಿನ್ನವಾಗಿವೆ. ಜೀವನದಲ್ಲಿ ಏರಿಳಿತಗಳು ಸಹಜ. ಜೀವನದ ಹಾದಿಯಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಯನ್ನು ಒಟ್ಟಾಗಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು.

TAGGED:don't make these mistakes after marriage! Ladies
Share This Article
Facebook Twitter Copy Link Print
Previous Article ನೀರು ಜಾಸ್ತಿ ಕುಡಿಯುವುದರಿಂದ ಮುಖದ ತ್ವಚೆ ಫಳಫಳ ಹೊಳೆಯುತ್ತಾ?
Next Article ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಲೈಫ್‌ಸ್ಟೈಲ್

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read
ಲೈಫ್‌ಸ್ಟೈಲ್

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?