Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 43 ವರ್ಷದ ಬಳಿಕ ಡ್ರೈವಿಂಗ್ ಟೆಸ್ಟ್ ಪಾಸ್ ಆದ ನಟ
ದೇಶಮನರಂಜನೆ

43 ವರ್ಷದ ಬಳಿಕ ಡ್ರೈವಿಂಗ್ ಟೆಸ್ಟ್ ಪಾಸ್ ಆದ ನಟ

Share
1 Min Read
SHARE

newsics. com

ಮುಂಬೈ : ಬಾಲಿವುಡ್ ನಟ ಚಂಕಿ ಪಾಂಡೆ ಕಳೆದ 43 ವರ್ಷಗಳಿಂದ ಸತತ ಪ್ರಯತ್ನ ಮಾಡಿದ್ದಾರೆ. ಆದರೆ ಡ್ರೈವಿಂಗ್ ಟೆಸ್ಟ್ ಪಾಸ್ ಆಗಿರಲಿಲ್ಲ. ಕೊನೆಗೆ ಡ್ರೈವಿಂಗ್ ಟೆಸ್ಟ್ ಪಾಸ್ ಮಾಡಿದ್ದಾರೆ.
ಚಂಕಿ ಪಾಂಡೆ ಕಾರು ಡ್ರೈವಿಂಗ್ ತಿಳಿದಿದ್ದರೂ ಲೈಸೆನ್ಸ್ ಇರಲಿಲ್ಲ. 43 ವರ್ಷದ ಹಿಂದೆ ಕಾರು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಡ್ರೈವಿಂಗ್ ಟೆಸ್ಟ್‌ನಲ್ಲಿ ಫೇಲ್ ಆಗಿದ್ದರು. ಬಳಿಕ ಚಂಕಿ ಪಾಂಡೆ ಲೈಸೆನ್ಸ್ ಇಲ್ಲದೆ ಇದುವರೆಗೂ ತಿರುಗಾಡಿದ್ದಾರೆ.

ಚಂಕಿ ಪಾಂಡೆ ಕಾರು ಡ್ರೈವಿಂಗ್ ಸೀಟಿನಲ್ಲಿ ಕುಳಿತಿದ್ದರೆ, ಮುಂಬೈ ಪೊಲೀಸರು ಕೋ ಡ್ರೈವರ್ ಸೀಟಿನಲ್ಲಿ ಕುಳಿತು ಪರೀಕ್ಷೆ ನಡೆಸಿದ್ದಾರೆ. ಡ್ರೈವಿಂಗ್ ಟೆಸ್ಟ್ ಪಾಸ್ ಆಗುತ್ತಿದ್ದಂತೆ ಚಂಕಿ ಪಾಂಡೆ ನಿಟ್ಟುಸಿರು ಬಿಟ್ಟಿದ್ದಾರೆ.

ಬಳಿಕ ಪೊಲೀಸರ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಚಂಕಿ ಪಾಂಡೆ 43 ವರ್ಷದ ಬಳಿಕ ಡ್ರೈವಿಂಗ್ ಟೆಸ್ಟ್ ಪಾಸ್ ಆಗಿದ್ದಾರೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಮುಂಬೈ ಆರ್‌ಟಿಒ ಧನ್ಯವಾದ ತಿಳಿಸಿದ್ದಾರೆ

https://www.instagram.com/p/C_uPpQaBTw7/?igsh=MWhoM2g2YjJreHpjeQ==

TAGGED:Actorbollywoodchunkypandeydriving
Share This Article
Facebook Twitter Copy Link Print
Previous Article ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು
Next Article ನಟ ದರ್ಶನ್ ಅವ್ರು ಜೈಲು ಸೇರಿದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

Popular Posts

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

You Might Also Like

ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?