Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್
ಕರ್ನಾಟಕಮನರಂಜನೆ

ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್

Share
1 Min Read
SHARE

newsics.com

ಬೆಂಗಳೂರು :ತೆಲುಗಿನ ಜನಪ್ರಿಯ ನಟ ಶ್ರೀಕಾಂತ್ ಹಠಾತ್ತನೆ ಧಾರವಾಡಕ್ಕೆ ಭೇಟಿ ನೀಡಿದ್ದರು. ಈ ಫೋಟೋಗಳು ವೈರಲ್ ಆಗಿವೆ.

ಹಳೆಯ ಗೆಳೆಯರನ್ನು ಭೇಟಿ ಆಗಲು ಶ್ರೀಕಾಂತ್ ಧಾರವಾಡಕ್ಕೆ ಬಂದಿದ್ದರು. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದರು ನಟ ಶ್ರೀಕಾಂತ್. ಗೆಳೆಯರ ಜೊತೆ ಕೆಲವು ಸಮಯ ಕಾಲ ಕೆಳೆದಿದ್ದಾರೆ.

ಶ್ರೀಕಾಂತ್ ತಮ್ಮ ಹುಟ್ಟೂರಾದ ಗಂಗಾವತಿಗೆ ಹೋಗುವ ಸಮಯದಲ್ಲಿ ಧಾರವಾಡಕ್ಕೆ ಭೇಟಿ ನೀಡಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಗಂಗಾವತಿಗೆ ತೆರಳಿದ ಶ್ರೀಕಾಂತ್.

ಅಂದಹಾಗೆ ಶ್ರೀಕಾಂತ್ ಹುಟ್ಟೂರು ಗಂಗಾವತಿ.ತೆಲುಗು ಚಿತ್ರರಂಗದ ಜನಪ್ರಿಯ ಹಾಗೂ ಹಿರಿಯ ನಟ ಶ್ರೀಕಾಂತ್. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ಶ್ರೀಕಾಂತ್ ನಟಿಸಿ ಸೈ ಎನಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article VIDEO ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ!
Next Article ಬೀದಿನಾಯಿಗಳ ನಿಯಂತ್ರಣಕ್ಕೆ BBMPಯಿಂದ ಸಹಾಯವಾಣಿ ಆರಂಭ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?