Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ಬಾಸ್ ಕನ್ನಡ ಸೀಸನ್ 11 ಆ್ಯಂಕರ್ ಯಾರು? ಟ್ವಿಸ್ಟ್ ಕೊಟ್ಟ ಹೊಸ ಪ್ರೋಮೋ
ಕರ್ನಾಟಕಮನರಂಜನೆ

ಬಿಗ್ಬಾಸ್ ಕನ್ನಡ ಸೀಸನ್ 11 ಆ್ಯಂಕರ್ ಯಾರು? ಟ್ವಿಸ್ಟ್ ಕೊಟ್ಟ ಹೊಸ ಪ್ರೋಮೋ

Share
1 Min Read
SHARE

newsics.com

ಬೆಂಗಳೂರು : ಇದೇ ತಿಂಗಳು ಸೆಪ್ಟೆಂಬರ್ 29ರಿಂದ ‘ಬಿಗ್ ಬಾಸ್‌ ಕನ್ನಡದ ಹೊಸ ಸೀಸನ್‌ ಆರಂಭವಾಗಲಿದೆ.

‘ಕಿಚ್ಚ’ ಸುದೀಪ್ ಅವರೇ ನಿರೂಪಣೆ ಮಾಡ್ತಾರಾ? ಹೀಗೆ ಹಲವು ಪ್ರಶ್ನೆಗಳಿದ್ದವು. ಈ ಎಲ್ಲಾದಕ್ಕೂ ಈಗ ಕಲರ್ಸ್ ಕನ್ನಡದ ಹೊಸ ಪ್ರೋಮೋ ಉತ್ತರ ನೀಡಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11ರ ನಿರೂಪಕರು ‘ಕಿಚ್ಚ’ ಸುದೀಪ್ ಅವರೇ ಎಂಬುದು ಪಕ್ಕಾ ಆಗಿದೆ. ಇವರ ಎಂಟ್ರಿಗಾಗಿ ವಿಶೇಷ ಪ್ರೋಮೋ ಒಂದು ಮಾಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋ ಈಗ ಹಂಚಿಕೊಂಡಿದೆ. ಮಾತಿಗೆ ಮಾತು, ಸೇಡಿಗೆ ಸೇಡು, ವರ್ಷ ವರ್ಷ ಯುದ್ಧ ಮಾಡೋರು ಬದಲಾಗುತ್ತಾರೆ. ಆದರೆ ಎಲ್ಲರನ್ನೂ ನಿಯಂತ್ರಿಸುವ ಸೂತ್ರಧಾರ ಒಬ್ಬರೇ ಎಂದು ಸುದೀಪ್ ಎಂಟ್ರಿ ಆಗುತ್ತಾರೆ.

ಈಗಾಗಲೇ ಸ್ಪರ್ಧಿಗಳ ಆಯ್ಕೆ ವಿಚಾರವಾಗಿ ಕಲರ್ಸ್ ಕನ್ನಡ ಕೆಲಸ ಮಾಡುತ್ತಿದೆ. ಯಾರೆಲ್ಲಾ ಶೋಗೆ ಸ್ಪರ್ಧಿಗಳಾಗಿ ಬರಲಿದ್ದಾರೆ ಎಂಬ ಒಂದೊಂದು ಅಪ್ಡೇಟ್ ಮುಂದಕ್ಕೆ ಸಿಗಲಿದೆ. ಸುದೀಪ್ ಅವ್ರು ಪ್ರಮೋದಲ್ಲಿ ಕೊಂಚ ದಿಫ್ಫ್ರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸುದೀಪ್ ಅವ್ರು ಪ್ರೊಮೊದಲ್ಲಿ ಇದ್ದಾರೆ ಆದ್ರೆ ಅವ್ರೆ ನಿರೂಪಣೆ ಮಾಡ್ತಾರೋ ಇಲ್ವೋ… ಏನ್ ಆದ್ರೂ ಹೊಸ ಪ್ಲಾನ್ ಇದ್ಯಾಎಂದು ಕಾದು ನೋಡಬೇಕಿದೆ.

https://www.instagram.com/reel/C_8JI9aylDH/?igsh=azh3ZmszdDkwczZy

Share This Article
Facebook Twitter Copy Link Print
Previous Article ಆಟೋ ಓಡಿಸುತ್ತಿರುವ ರಾಧಿಕಾ ಕುಮಾರಸ್ವಾಮಿ: ವಿಡಿಯೋ ನೋಡಿ
Next Article ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?