Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ‌ ಮೋದಿ!
ದೇಶ

ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ‌ ಮೋದಿ!

Share
1 Min Read
SHARE

newsics.com

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಟೇಕ್ ಆಫ್ ಆಗದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗವಾಗಿಯೇ ಜೆಮ್‌ಶೆಡ್‌ಪುರಕ್ಕೆ ತೆರಳಿದ ಘಟನೆ ನಡೆದಿದೆ.

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್‌ಶೆಡ್‌ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ ‘ಪರಿವರ್ತನ್ ಮಹಾ ರ್‍ಯಾಲಿ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ.

ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು

ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ‌ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ

ಮದುವೆ ಆದ್ಮೇಲೆ ಮಹಿಳೆಯರೇ ಈ ತಪ್ಪುಗಳನ್ನು ಮಾಡಬೇಡಿ!

TAGGED:Bad weather: Prime Minister Modi traveled by road as the helicopter did not take off!
Share This Article
Facebook Twitter Copy Link Print
Previous Article ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು
Next Article ಸರಣಿ ಅಪಘಾತ: ನಾಲ್ವರ ಸಾವು, 6‌ ಮಂದಿಗೆ ಗಾಯ, 8 ವಾಹನ ಜಖಂ

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?