Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು: ಸುರತ್ಕಲ್ ಬಳಿಯ  ಮಸೀದಿ ಮೇಲೆ ಕಲ್ಲು ತೂರಾಟ
ಕರ್ನಾಟಕಪ್ರಮುಖ

ಮಂಗಳೂರು: ಸುರತ್ಕಲ್ ಬಳಿಯ  ಮಸೀದಿ ಮೇಲೆ ಕಲ್ಲು ತೂರಾಟ

Share
0 Min Read
SHARE

newsics.com

ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.

ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

TAGGED:Mangaluru: Stone pelting on a mosque near Suratkal 
Share This Article
Facebook Twitter Copy Link Print
Previous Article ಶುಭೋದಯ‌… ಪಂಚಾಂಗ- ದಿನ ಭವಿಷ್ಯ, 16-09-2024, ಸೋಮವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ?
Next Article ಕೋಲ್ಕತಾ ಬೆನ್ನಲ್ಲೇ ಮುಂಬೈನಲ್ಲೂ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಅಮಾನತು

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?