Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋಲ್ಕತಾ ಬೆನ್ನಲ್ಲೇ ಮುಂಬೈನಲ್ಲೂ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಅಮಾನತು
ದೇಶಪ್ರಮುಖ

ಕೋಲ್ಕತಾ ಬೆನ್ನಲ್ಲೇ ಮುಂಬೈನಲ್ಲೂ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಅಮಾನತು

Share
0 Min Read
SHARE

newsics.com

ಮುಂಬೈ: ಕೊಲ್ಕತಾ ಆರ್‌ಜಿ ಕರ್‌ ಕಾಲೇಜು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮುಂಬೈನ ಕಾಲೇಜೊಂದರಲ್ಲಿ ಸಹ ಪ್ರಾಧ್ಯಾಪಕನೊಬ್ಬ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಮುಂಬೈ ಸೆಂಟ್ರಲ್‌ನಲ್ಲಿ ನಗರಪಾಲಿಕೆ ನಡೆಸುವ ನಾಯರ್‌ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳಿಗೆ ಸಹ ಪ್ರಾಧ್ಯಾಪಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನನ್ನು ಶನಿವಾರ ಅಮಾನತುಗೊಳಿಸಲಾಗಿದೆ.

ಈ ಪ್ರಕರಣದ ತನಿಖೆಯನ್ನು ನಗರ ಪಾಲಿಕೆಯ ಸಮಿತಿ ಕೈಗೆತ್ತಿಕೊಂಡಿದೆ. ಈ ತನಿಖಾ ಸಮಿತಿಯ ತೀರ್ಮಾನವನ್ನು ಆಧರಿಸಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಈವರೆಗೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ಮಂಗಳೂರು: ಸುರತ್ಕಲ್ ಬಳಿಯ  ಮಸೀದಿ ಮೇಲೆ ಕಲ್ಲು ತೂರಾಟ

ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

ನಟ ದರ್ಶನ್ ಅವ್ರು ಜೈಲು ಸೇರಿದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

TAGGED:Harassment of medical student in Mumbai too: Assistant professor suspended
Share This Article
Facebook Twitter Copy Link Print
Previous Article ಮಂಗಳೂರು: ಸುರತ್ಕಲ್ ಬಳಿಯ  ಮಸೀದಿ ಮೇಲೆ ಕಲ್ಲು ತೂರಾಟ
Next Article ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?