Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು
ಪ್ರಮುಖವಿದೇಶ

ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು

Share
1 Min Read
SHARE

newsics.com

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ.

ಫ್ಲೋರಿಡಾದ ಗಾಲ್ಫ್ ಕೋರ್ಸ್ ಬಳಿ ಈ ದಾಳಿ ನಡೆದಿದೆ. ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ. ಟ್ರಂಪ್ ಅವರನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆದಿದೆ.

ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪುತ್ರ ಟ್ರಂಪ್ ಜೂನಿಯರ್ ಟ್ವೀಟ್ ಮಾಡಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಡೊನಾಲ್ಡ್ ಟ್ರಂಪ್ ಸಂಪೂರ್ಣ ಸುರಕ್ಷಿತವಾಗಿದ್ದಾರೆ. ವಾಸ್ತವವಾಗಿ, ಭಾನುವಾರ ಮಧ್ಯಾಹ್ನ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ಗೆ ಬಹಳ ಹತ್ತಿರದಲ್ಲಿ ಬುಲೆಟ್‌ಗಳನ್ನು ಹಾರಿಸಲಾಯಿತು. ಎಫ್‌ಬಿಐ ಇದನ್ನು ಕೊಲೆ ಯತ್ನ ಎಂದು ಪರಿಗಣಿಸಿ ತನಿಖೆ ಕೈಗೊಂಡಿದೆ.

ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ‌ ಮೋದಿ!

ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

TAGGED:Donald Trump shot again narrow escape america newsics
Share This Article
Facebook Twitter Copy Link Print
Previous Article ಕೋಲ್ಕತಾ ಬೆನ್ನಲ್ಲೇ ಮುಂಬೈನಲ್ಲೂ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಅಮಾನತು
Next Article ಹುಬ್ಬಳ್ಳಿ- ಪುಣೆ ವಂದೇ ಭಾರತ್ ರೈಲಿಗಿಂದು ಮೋದಿ ಚಾಲನೆ, ವಾರದಲ್ಲಿ 3 ದಿನ ಸಂಚಾರ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?