Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲಕ್ಷ, ಲಕ್ಷ ಕೊಟ್ಟು ಕತ್ತೆ ಖರೀದಿಗೆ ಮುಗಿಬಿದ್ದ ಜನ
ಪ್ರಮುಖ

ಲಕ್ಷ, ಲಕ್ಷ ಕೊಟ್ಟು ಕತ್ತೆ ಖರೀದಿಗೆ ಮುಗಿಬಿದ್ದ ಜನ

Share
1 Min Read
SHARE

newsics.com

ವಿಜಯನಗರ: ಲಕ್ಷ, ಲಕ್ಷ ಹಣ ಕೊಟ್ಟು ಜನ ಕತ್ತೆ ಖರೀದಿ ಮಾಡುತ್ತಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ಜೋರಾಗಿದೆ. ಕತ್ತೆ ಹಾಲನ್ನು ಮಕ್ಕಳಿಗೆ ಕುಡಿಸಿದರೆ ಬುದ್ಧಿ ಚುರುಕಾಗುತ್ತೆ ಎಂದು ಹೇಳಲಾಗುತ್ತೆ. ಹೀಗಾಗಿ ಕತ್ತೆ ಹಾಲಿನ ಲಾಭ ನೋಡಿ ರೈತರು ಕತ್ತೆಗಳ ಖರೀದಿಗೆ ಮುಗಿಬಿದ್ದಿದ್ದಾರೆ.

ತಿಂಗಳಿಗೆ 60 ರಿಂದ 70 ಸಾವಿರ ಲಾಭ ಪಡೆಯಬಹುದು ಎಂದು ರೈತರು ಕತ್ತೆ ಖರೀದಿಗೆ ಮುಂದಾಗಿದ್ದಾರೆ. ಜನ್ನಿ ಮಿಲ್ಕ್ ಎಂಬ ಕಂಪನಿ 3 ಲಕ್ಷ ಕೊಟ್ಟರೆ ಮೂರು ಕತ್ತೆಗಳು ಮತ್ತು ಮೂರು ಕತ್ತೆ ಮರಿ ಕೊಡ್ತಿದೆ. ಜನ್ನಿ ಮಿಲ್ಕ್ ಕಂಪನಿಯ ರಾಜ್ಯದ ಏಕೈಕ ಕಚೇರಿ ಹೊಸಪೇಟೆಯಲ್ಲಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಮೂಲ ಕಚೇರಿ ಹೊಂದಿದೆ. ಈ ಕಂಪನಿ 500 ರೂ. ಬಾಂಡ್ ಮೇಲೆ ಅಗ್ರಿಮೆಂಟ್ ಮಾಡಿಸಿಕೊಂಡು 3 ಲಕ್ಷಕ್ಕೆ ಮೂರು ಕತ್ತೆಗಳು 3 ಮರಿ ಕತ್ತೆಗಳು ಕೊಡ್ತಿದೆ.

ಕತ್ತೆಗಳ ಹಾಲಿಗೆ ಭಾರಿ ಡಿಮ್ಯಾಂಡ್ ಇದೆ. ಒಂದು ಕತ್ತೆ ಒಂದು ದಿನಕ್ಕೆ ಎರಡು ಲೀಟರ್ ಹಾಲು ಕೊಡುತ್ತಿದೆ. ಒಂದು ಲೀಟರ್ ಕತ್ತೆ ಹಾಲಿನ ಬೆಲೆ 2736 ರೂ. ಒಂದು ಕತ್ತೆ ದಿನಕ್ಕೆ ಎರಡು ಲೀಟರ್ ಹಾಲು ಕೊಡುತ್ತದೆ. ತಿಂಗಳಿಗೆ 60-70 ಸಾವಿರ ರೂಪಾಯಿ ಲಾಭ ಬರುತ್ತಿದೆ ಎಂದು ರೈತರು ತಿಳಿಸಿದ್ದಾರೆ.

TAGGED:People who paid lakhs and lakhs to buy a donkey
Share This Article
Facebook Twitter Copy Link Print
Previous Article ಪಾಂಡವಪುರದ RSS ಕಚೇರಿಯಲ್ಲಿ ಭಾರೀ ಹೈಡ್ರಾಮಾ!
Next Article ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?