Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ
ಕರ್ನಾಟಕಪ್ರಮುಖ

ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ

Share
1 Min Read
SHARE

newsics.com

ಕೊಪ್ಪಳ: ದಶಕದ ನಂತರ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಕ ಈ ಹಿಂದೆ ಕಲಬುರಗಿಯಲ್ಲಿ ಬಿಜೆಪಿ ಸರ್ಕಾರ ನಾಲ್ಕು ಬಾರಿ, ಸಿದ್ದರಾಮಯ್ಯ ಸರ್ಕಾರ ಒಂದು ಬಾರಿ ಸೇರಿದಂತೆ ಒಟ್ಟು ಆರು ಬಾರಿ ಸಚಿವ ಸಂಪುಟ ಸಭೆಗಳು ನಡೆದಿದ್ದವು. ಪ್ರತಿ ಸಚಿವ ಸಂಪುಟದಲ್ಲೂ ಕಲ್ಯಾಣ ಕರ್ನಾಟಕಕ್ಕೆ ಸಾವಿರಾರು ಕೋಟಿ ರೂಪಾಯಿ ಯೋಜನೆಗಳನ್ನು ಜಾರಿಗೊಳಿಸವುದಾಗಿ ನಿರ್ಣಯ ಕೈಗೊಳ್ಳಲಾಗಿತ್ತು. ಘೋಷಣೆಗಳನ್ನೂ ಮಾಡಲಾಗಿತ್ತು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವ ಆಶ್ವಾಸನೆ ನೀಡಲಾಗಿತ್ತು. ಆದರೆ, ಆಶ್ವಾಸನೆಗಳಲ್ಲಿ ಈಡೇರಿದ್ದು ಮಾತ್ರ ಅಲ್ಪಸ್ವಲ್ಪ. ಹೀಗಾಗಿ ಕಾಟಾಚಾರಕ್ಕೆ ಮಾತ್ರ ಸಚಿವ ಸಂಪುಟ ಸಭೆ ನಡೆಸಬಾರದು, ಸಭೆಯ ನಿರ್ಣಯಗಳು ಜಾರಿಯಾಗಬೇಕು ಎಂಬುದು ಕಲ್ಯಾಣ ಕರ್ನಾಟಕ ಭಾಗದ ಜನರ ಆಗ್ರಹವಾಗಿದೆ. ಒಟ್ಟಾರೆ, ಕೇವಲ ಸಚಿವ ಸಂಪುಟ ಸಭೆಯಿಂದ ಆ ಭಾಗದ ಅಭಿವೃದ್ದಿಯಾಗುತ್ತದೆಯೇ ಎಂಬುದೇ ಸದ್ಯದ ಪ್ರಶ್ನೆ.

TAGGED:Cabinet meeting on welfare Karnataka after decade
Share This Article
Facebook Twitter Copy Link Print
Previous Article ಲಕ್ಷ, ಲಕ್ಷ ಕೊಟ್ಟು ಕತ್ತೆ ಖರೀದಿಗೆ ಮುಗಿಬಿದ್ದ ಜನ
Next Article ಕನ್ನಡದಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?