Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡದಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ
ಕರ್ನಾಟಕಪ್ರಮುಖ

ಕನ್ನಡದಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ

Share
1 Min Read
SHARE

newsics.com
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಸಮಿತಿ ಸಾಕಷ್ಟು ವಿಚಾರಗಳನ್ನು ರಿವೀಲ್ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಣೆ ನೀಡಲಾಗಿದೆ. ಅದೇ ರೀತಿ ಕನ್ನಡದಲ್ಲೂ ಒಂದು ಸಮಿತಿ ಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಇದಕ್ಕೆ ಸಂಬಂಧಿಸಿದಂತೆ ಇಂದು (ಸೆಪ್ಟೆಂಬರ್ 16) ಸಭೆ ಕರೆಯಲಾಗಿದೆ. ಈ ಸಭೆಗೆ ರಾಕ್ಲೈನ್ ವೆಂಕಟೇಶ್ ಅವರ ನೇತೃತ್ವ ಇತ್ತು. ಸಭೆಯ ನಂತರ ಸುದ್ದಿಗೋಷ್ಠಿ ನೀಡಿ ಮಾಹಿತಿ ನೀಡಲಾಗಿದೆ.
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಮಾತನಾಡಿದ್ದಾರೆ. ‘ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರುತ್ತಾರೆ ಎಂದರೆ ತಂದೆ-ತಾಯಿ ಸುಲಭದಲ್ಲಿ ಕಳುಹಿಸಬೇಕು. ಆ ರೀತಿ ಚಿತ್ರರಂಗ ಆಗಬೇಕು. ಎಲ್ಲರೂ ಡಾಕ್ಟರ್ ಆಗಿ, ಇಂಜಿನಿತರ್ ಆಗಿ ಎನ್ನುತ್ತಾರೆ. ಆದರೆ, ಕೆಲವೇ ಕೆಲವರು ಮಾತ್ರ ನಟನೆಗೆ ಹೋಗಿ ಎಂದು ಹೇಳುತ್ತಾರೆ. ಚಿತ್ರರಂಗದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರ್ತಾರಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ’ ಎಂದು ನಾಗಲಕ್ಷ್ಮಿ ಹೇಳಿದ್ದಾರೆ.

TAGGED:Pash committee is coming to the rescue of actresses in Sandalwood
Share This Article
Facebook Twitter Copy Link Print
Previous Article ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ
Next Article ನಿತ್ಯ ಸ್ನಾನ ಮಾಡದ ಗಂಡ: ಮದುವೆಯಾದ ನಲವತ್ತೇ ದಿನದಲ್ಲಿ ಡಿವೋರ್ಸ್‌ಗೆ ಮುಂದಾದ ಪತ್ನಿ!

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?