Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪ್ಪಗಿದ್ದಾಳೆಂದು ಗಂಡನಿಂದ ಅವಮಾನ; ನವವಿವಾಹಿತೆ ಆತ್ಮಹತ್ಯೆ
ಕರ್ನಾಟಕಪ್ರಮುಖ

ಕಪ್ಪಗಿದ್ದಾಳೆಂದು ಗಂಡನಿಂದ ಅವಮಾನ; ನವವಿವಾಹಿತೆ ಆತ್ಮಹತ್ಯೆ

Share
1 Min Read
SHARE

newsics.com
ಚಿಕ್ಕಬಳ್ಳಾಪುರ: ಹೆಂಡತಿ ಕಪ್ಪಾಗಿದ್ದಾಳೆಂದು ಗಂಡ ಅವಮಾನ ಮಾಡುತ್ತಿದ್ದ ಕಾರಣದಿಂದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.

.ಮದುವೆಯಾದ 7 ತಿಂಗಳಲ್ಲೇ ಆ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆಕೆಯ ಅತ್ತೆ, ಮಾವ, ಮೈದುನ, ಗಂಡ ವರದಕ್ಷಿಣೆಗಾಗಿ ತಮ್ಮ ಮಗಳನ್ನು ಪೀಡಿಸುತ್ತಿದ್ದರು ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ
ಬಿಂದುಶ್ರೀ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಆಕೆಯ ಗಂಡ ರಾಘವೇಂದ್ರ ಹೆಚ್.ಎಂ., ಮಾವ ಎನ್.ಮುನಿರಾಜ, ಅತ್ತೆ ಲತಾ ಹಾಗೂ ನರಸಿಂಹಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಂದುಶ್ರೀ ಗಂಡ ರಾಘವೇಂದ್ರ ಸರ್ಕಾರಿ ಸೌಮ್ಯದ ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಿಷ್ಟೇ ಅಲ್ಲದೆ, ಮಗಳ ಆತ್ಮಹತ್ಯೆಯಿಂದ ಆಘಾತಗೊಂಡ ಮೃತ ಮಹಿಳೆಯ ತಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

TAGGED:Insulted by her husband for being black; Newly married suicide
Share This Article
Facebook Twitter Copy Link Print
Previous Article ನಿತ್ಯ ಸ್ನಾನ ಮಾಡದ ಗಂಡ: ಮದುವೆಯಾದ ನಲವತ್ತೇ ದಿನದಲ್ಲಿ ಡಿವೋರ್ಸ್‌ಗೆ ಮುಂದಾದ ಪತ್ನಿ!
Next Article ತಾಯಿಯನ್ನ ನೆನೆದು ಜೈಲಿನಲ್ಲಿ ಕಣ್ಣೀರಿಟ್ಟ ದರ್ಶನ್!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?