Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR
ಕರ್ನಾಟಕ

ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR

Share
1 Min Read
SHARE

newsics.com

ಕೊಪ್ಪಳ: ಪ್ರಚೋದನಕಾರಿ ಬಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ವಕ್ಫ್ ಬಿಲ್-2024 ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೆಪ್ಟೆಂಬರ್ 13ರಂದು ಕಾರಟಗಿ ಪಟ್ಟಣದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಎಂಬಾತ, ವಕ್ಫ್ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ. ನೀವು ಯಾವ ಸಂತತಿಯಿಂದ ಬಂದಿದ್ದಿರೋ, ಯಾವ ದೇಶದಿಂದ ಬಂದಿದ್ದೀರೋ ಗೊತ್ತಿಲ್ಲ. ಆದರೆ, ನಿಮ್ಮ ಸಂತತಿಯನ್ನು ಮುಗಿಸಲಿಕ್ಕೆ ಮುಸ್ಲಿಂ ಸಮಾಜ ಇರುವುದು ಎನ್ನುವ ಸಂದೇಶ ಬಿಜೆಪಿಯವರಿಗೆ ನೀಡುತ್ತೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

TAGGED:FIR against SDPI leader for making provocative statement
Share This Article
Facebook Twitter Copy Link Print
Previous Article ವಿದೇಶದಲ್ಲಿ ಅಪ್ಪ-ಅಮ್ಮನ ಜೊತೆ ಐಶ್ವರ್ಯ DKS
Next Article ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?