Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!
ಪ್ರಮುಖ

ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!

Share
1 Min Read
SHARE

newsics.com
ನಟ ಸಲ್ಮಾನ್ ಖಾನ್ ಹೆಸರು ಹೇಳಿ ಅನೇಕರು ಮೋಸ ಮಾಡಿದ್ದು ಇದೆ. ಈ ವಿಚಾರದಲ್ಲಿ ಸಲ್ಮಾನ್ ಖಾನ್ ಗೆ ಬೇಸರ ಇದೆ. ಅವರು ಅನೇಕ ಬಾರಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಈಗ ಮತ್ತೆ ಅದೇ ರೀತಿ ಆಗಿದೆ. ಅವರು ಅಮೆರಿಕದಲ್ಲಿ ಪರ್ಫಾರ್ಮ್ ಮಾಡುತ್ತಾರೆ ಎಂದು ಹೇಳಿ ಕೆಲವರು ದುಡ್ಡು ಮಾಡುವ ಕುತಂತ್ರಕ್ಕೆ ಮುಂದಾಗಿದ್ದರು. ಈ ವಿಚಾರವಾಗಿ ಸಲ್ಮಾನ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ.


ಅಕ್ಟೋಬರ್ 5ರಂದು ಅಮೆರಿಕದಲ್ಲಿ ಸಲ್ಮಾನ್ ಖಾನ್ ಅವರು ಪರ್ಫಾರ್ಮೆನ್ಸ್ ಮಾಡುತ್ತಾರೆ ಎನ್ನುವ ಪೋಸ್ಟರ್ ವೈರಲ್ ಆಗಿದೆ. ಅಲ್ಲದೆ, ಟಿಕೆಟ್ ಬುಕಿಂಗ್ಗೂ ಅವಕಾಶ ನೀಡಲಾಗಿದೆ. ಈ ವಿಚಾರವಾಗಿ ಸಲ್ಮಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.

‘ಸಲ್ಮಾನ್ ಖಾನ್ ಆಗಲಿ ಅವರ ಯಾವುದೇ ಕಂಪನಿ ಆಗಲಿ ಪ್ರೋಗ್ರಾಂಗಳನ್ನು ಆಯೋಜನೆ ಮಾಡುತ್ತಿಲ್ಲ. ಅವರು ಪರ್ಫಾರ್ಮೆನ್ಸ್ ನೀಡುತ್ತಾರೆ ಎಂದು ವರದಿ ಆಗಿದ್ದರೆ ಅದು ಸಂಪೂರ್ಣವಾಗಿ ಸುಳ್ಳು’ ಎಂದು ಸಲ್ಲು ಹೇಳಿದ್ದಾರೆ.

TAGGED:Cheating in the name of Salman Khan abroad too
Share This Article
Facebook Twitter Copy Link Print
Previous Article ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR
Next Article ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರಿಗೆ ಜಾಮೀನು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?