Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಹಾಮಾರಿ‌ ಕ್ಯಾನ್ಸರ್‌ಗೆ ಬಂತು ಹೊಸ ಲಸಿಕೆ mRNA-4359!
ಆರೋಗ್ಯದೇಶಪ್ರಮುಖ

ಮಹಾಮಾರಿ‌ ಕ್ಯಾನ್ಸರ್‌ಗೆ ಬಂತು ಹೊಸ ಲಸಿಕೆ mRNA-4359!

Share
1 Min Read
SHARE

newsics.com

ನವದೆಹಲಿ: ಮಾಡರ್ನಾ ಪಾರ್ಮಾಸುಟಿಕಲ್ಸ್ ಕಂಪನಿ ಕ್ಯಾನ್ಸರ್‌ಗೆ ಹೊಸ ಲಸಿಕೆ ಕಂಡು ಹಿಡಿದಿದೆ.

ಈ ಲಸಿಕೆ ಕ್ಯಾನ್ಸರ್ ರೋಗದ ಅಧ್ಯಯನ ಹಾಗೂ ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.

ಈ ಮೂಲಕ ಮಾಡರ್ನಾ ಪಾರ್ಮಾಸುಟಿಕಲ್ಸ್ ಕಂಪನಿ ರೋಗಿಗಳಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಬಳಸಲಾದ mRNA ತಂತ್ರಜ್ಞಾನವನ್ನೇ ಬಳಸಿ ಈ ಒಂದು ಲಸಿಕೆಯನ್ನು ತಯಾರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಕಂಡುಹಿಡಿದಿರುವ ಈ ವ್ಯಾಕ್ಸಿನ್‌ಗೆ mRNA-4359 ಎಂದು ಹೆಸರಿಡಲಾಗಿದೆ. ಕೊರೊನಾ ಲಸಿಕೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ದೇಹದಲ್ಲಿರುವ ಆರೋಗ್ಯಕರ ಸೆಲ್ಸ್‌ಗಳನ್ನು ಅಪಾಯದಿಂದ ಪ್ರತ್ಯೇಕಿಸುತ್ತಿತ್ತು. ಇದೇ ಮಾದರಿಯ ಲಸಿಕೆಯನ್ನು ಈಗ ಕ್ಯಾನ್ಸರ್ ಲಸಿಕೆಯ ತಯಾರಿಕೆಯಲ್ಲೂ ವಿಸ್ತರಿಸಲಾಗಿದೆ.

ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್ನಲ್ಲಿ ದೊಡ್ಡ ಮಟ್ಟದ ಟ್ಯೂಮರ್ ಹೊಂದಿದ್ದ 19 ರೋಗಿಗಳು ಹಾಗೂ ಕ್ಯಾನ್ಸರ್ ಟ್ಯೂಮರ್ ಈಗಷ್ಟೇ ವೃದ್ಧಿಯಾಗುತ್ತಿರುವ 8 ರೋಗಿಗಳ ಮೇಲೆ ಈ ಲಸಿಕೆ ಪ್ರಯೋಗಿಸಲಾಗಿದ್ದು ಯಾವುದೇ ಅಡ್ಡಪರಿಣಾಮವಿಲ್ಲದೆ ಲಸಿಕೆ ರೋಗಿಗಳ ಮೇಲೆ ಉತ್ತಮ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗಿದೆ.

ವ್ಯಾಕ್ಸಿನ್ ಟ್ರಯಲ್‌ನ ಮುಖ್ಯ ತನಿಖಾಧಿಕಾರಿ ಡಾ. ದೇಬಾಶಿಸ್ ಸರ್ಕೇರ್, ಅಡ್ವಾನ್ಸ್ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಇದೊಂದು ಪ್ರಮುಖ ಅಸ್ತ್ರ. ಯಾವುದೇ ಅಡ್ಡಪರಿಣಾಮಗಳಿಲ್ಲದೇ ರೋಗವಾಸಿ ಮಾಡುವತ್ತ ಈ ಒಂದು ಹೊಸ ಅಧ್ಯಯನ ಸಾಗಿದೆ ಎಂದು ಹೇಳಿದ್ದಾರೆ.

ಅಂಗದಾನ ಚಿಕಿತ್ಸೆ ವೇಳೆ ಎಡವಟ್ಟು: ಸೋಂಕಿನಿಂದ ಉಪನ್ಯಾಸಕಿ ಸಾವು

ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ

ಚಿಕನ್-ಮಟನ್ ಗೆ ಫುಲ್ ಡಿಮ್ಯಾಂಡ್; ಬೇಡಿಕೆಗೆ ತಕ್ಕಂತೆ ಬೆಲೆ ಏರಿಕೆ

TAGGED:New vaccine mRNA-4359 for epidemic cancer!
Share This Article
Facebook Twitter Copy Link Print
Previous Article ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ
Next Article ಹೆಚ್ಚು ಪ್ಯಾನ್ ನಂಬರ್ ಬಳಸಿದ್ರೆ ಎಷ್ಟು ದಂಡ?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?