Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ  ಸುಪ್ರೀಂ ತಡೆ
ಪ್ರಮುಖ

ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ  ಸುಪ್ರೀಂ ತಡೆ

Share
1 Min Read
SHARE

newsics.com
ನವದೆಹಲಿ: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ನೆಲಸಮ ಕಾರ್ಯ ನಡೆಯಬಾರದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

“ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ದೇಶಾದ್ಯಂತ ಒಂದೇ ಒಂದು ಕಟ್ಟಡ ಧ್ವಂಸ ಮಾಡಿದರೂ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗುತ್ತದೆ. ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾದದ್ದು ನಡೆಯುತ್ತದೆ ಎಂದು ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಆದೇಶ ಸಾರ್ವಜನಿಕ ರಸ್ತೆಗಳು, ಫುಟ್ಪಾತ್ ಒತ್ತುವರಿಗೆ ಅನ್ವಯಿಸುವುದಿಲ್ಲ. ಸರ್ಕಾರಿ ಭೂಮಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಅವಕಾಶ ನೀಡಲಾಗುವುದು/ ನಿಯಮದಂತೆ ಅನುಮತಿ ಪಡೆದು ಒತ್ತುವರಿ ತೆರವಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

TAGGED:Supreme ban on bulldozer operation across the country
Share This Article
Facebook Twitter Copy Link Print
Previous Article ಸೊಂಟದ ಮೇಲೆ ಟ್ಯಾಟೂ ಹಾಕಿಸಿಕೊಂಡ ಖ್ಯಾತ ಗಾಯಕಿ
Next Article ದೆಹಲಿಯ ನೂತನ ಸಿಎಂ ಆಗಿ ಅತಿಶಿ ಆಯ್ಕೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?