Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೆಹಲಿಯ ನೂತನ ಸಿಎಂ ಆಗಿ ಅತಿಶಿ ಆಯ್ಕೆ!
ಪ್ರಮುಖ

ದೆಹಲಿಯ ನೂತನ ಸಿಎಂ ಆಗಿ ಅತಿಶಿ ಆಯ್ಕೆ!

Share
0 Min Read
SHARE

newsics.com

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಪಕ್ಷದಿಂದ ಅಧಿಕೃತ ಘೋಷಣೆ ಇನ್ನೂ ಹೊರಬರಬೇಕಾಗಿದೆ.

ಇಂದು ನಡೆದ ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿಯನ್ನು ಕೇಜ್ರಿವಾಲ್ ನಿರ್ಧರಿಸುವಂತೆ ಪ್ರಸ್ತಾಪಿಸಿದರು. ಆಗ ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ. ಎಂಎಸ್ ಅತಿಶಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

TAGGED:Atishi chosen as the new CM of Delhi!
Share This Article
Facebook Twitter Copy Link Print
Previous Article ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ  ಸುಪ್ರೀಂ ತಡೆ
Next Article ದೆಹಲಿ ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?