Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ನಲ್ಲಿ ಗಂಡಸರ ಮೇಲೂ ಶೋಷಣೆ! ನಟ ಉಪೇಂದ್ರ ಶಾಕಿಂಗ್ ಹೇಳಿಕೆ
ಕರ್ನಾಟಕಮನರಂಜನೆ

ಸ್ಯಾಂಡಲ್‌ವುಡ್‌ನಲ್ಲಿ ಗಂಡಸರ ಮೇಲೂ ಶೋಷಣೆ! ನಟ ಉಪೇಂದ್ರ ಶಾಕಿಂಗ್ ಹೇಳಿಕೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ. ಒಂದು ವೇಳೆ ನಾನು ಹುಡುಗಿಯಾಗಿದ್ದರೆ ಇದೆಲ್ಲಾ ಗೊತ್ತಾಗುತ್ತಿತ್ತೇನೋ. ಇದಕ್ಕೆಲ್ಲಾ ಒಂದು ವೇದಿಕೆ ಸಿದ್ಧವಾಗಬೇಕು. ಇಂತಹ ವಿಚಾರಗಳನ್ನು ಪ್ರಸ್ತಾಪ ಮಾಡಲು ಒಂದು ವೇದಿಕೆ ಇರಬೇಕು. ಕೆಲವರಿಗೆ ಚಿತ್ರರಂಗದಲ್ಲಿ ಶೋಷಣೆ ಆಗಿದೆ, ಇದು ಎಲ್ಲಾ ಚಿತ್ರರಂಗದಲ್ಲೂ ನಡೆಯುತ್ತದೆ. ಇಂತಹ ಸಮಸ್ಯೆ ಇದ್ದಾಗ ಅದನ್ನು ಹೇಳಿಕೊಳ್ಳಲು ಒಂದು ವೇದಿಕೆ ಇರಬೇಕು ಎಂದು ನಟ ಹಾಗೂ ನಿರ್ದೇಶಕ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕೇರಳದ ‘ಹೇಮಾ ಸಮಿತಿ ವರದಿ’ ಪ್ರಕಟವಾದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ.

ಫೈರ್ (ಫಿಲ್ಮ್ ಇಂಡಸ್ಟ್ರೀ ಫಾರ್ ರೈಟ್ಸ್ ಆಯಂಡ್ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಸೋಮವಾರ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದೀರ್ಘವಾಗಿ ಈ ಬಗ್ಗೆ ಚರ್ಚೆ ನಡೆಸಿದ ಬೆನ್ನಲ್ಲೇ ಉಪೇಂದ್ರ ಅವರ ಹೇಳಿಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಸೊಂಟದ ಮೇಲೆ ಟ್ಯಾಟೂ ಹಾಕಿಸಿಕೊಂಡ ಖ್ಯಾತ ಗಾಯಕಿ

ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!

ಸಂಗಾತಿಯಲ್ಲಿನ ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ…!

TAGGED:Exploitation of men in Sandalwood! Actor Upendra's shocking statement
Share This Article
Facebook Twitter Copy Link Print
Previous Article ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ಸಾವು
Next Article ನಾಳೆ ಜಮ್ಮು – ಕಾಶ್ಮೀರ ಮೊದಲ ಹಂತದ ಚುನಾವಣೆ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?