Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ತಾಯಿಗೆ ಹೃದಯಾಘಾತ, ಕುಟುಂಬದಲ್ಲಿ ಮಡುಗಟ್ಟಿದ ಶೋಕ!!
ದೇಶ

ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ತಾಯಿಗೆ ಹೃದಯಾಘಾತ, ಕುಟುಂಬದಲ್ಲಿ ಮಡುಗಟ್ಟಿದ ಶೋಕ!!

Share
1 Min Read
SHARE

newsics.com

ಗುಜರಾತ್‌: ಮಗನ ಹುಟ್ಟು ಹಬ್ಬದ ಆಚರಣೆಯ ದಿನವೇ ತಾಯಿಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ವಲ್ಸಾದ್‌ನಲ್ಲಿ ನಡೆದಿದೆ.

ಯಾಮಿನಿಬೆನ್ ಮೃತಪಟ್ಟ ತಾಯಿ. ತನ್ನ 5 ವರ್ಷದ ಮಗನ ಹುಟ್ಟುಹಬ್ಬವನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಚರಿಸುತ್ತಿದ್ದ ಸಂಭ್ರಮದಲ್ಲಿದ್ದ ವೇಳೆಯೇ ಈಕೆಗೆ ಹೃದಯಾಘಾತವಾಗಿದೆ.

ಹುಟ್ಟುಹಬ್ಬದ ವೇಳೆ ಡಿಜೆ ಸಂಗೀತಕ್ಕೆ ಎಲ್ಲರು ಖುಷಿಯಿಂದ ನೃತ್ಯ ಮಾಡುತ್ತಿದ್ದಾಗ ಮಹಿಳೆ ತನ್ನ ಪತಿ ಮತ್ತು ಮಗನೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇದ್ದಕ್ಕಿದ್ದಂತೆ ಈ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಅವರನ್ನ ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಯಾಮಿನಿಬೆನ್, ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Share This Article
Facebook Twitter Copy Link Print
Previous Article ಟೊಮೆಟೋ ಬೆಳೆ ಲಾಸ್: ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ
Next Article ನೀವು ಸಹ ರಾತ್ರಿ ಹಲ್ಲುಜ್ಜದೆ ಮಲಗುತ್ತೀರಾ? ಹೃದ್ರೋಗದ ಸಾಧ್ಯತೆ ಇದೆ ಎಚ್ಚರ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?