Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡ್ತಿದ್ದವ ಅರೆಸ್ಟ್
ಕರ್ನಾಟಕ

ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡ್ತಿದ್ದವ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಆಸ್ವತ್ರೆಗೆ ಎದೆನೋವು ಅಂತ ಆಸ್ಪತ್ರೆಗೆ ಬಂದ ನಕಲಿ ರೋಗಿಯೋರ್ವ ಮಾಡಿದ ಕೆಲಸ ನೋಡಿ ಸಿಬ್ಬಂದಿ ಜೊತೆಗೆ ಜನರು ಸಹ ಬೆಚ್ಚಿ ಬಿದ್ದಿದ್ದು, ಸರಿಯಾಗಿ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ

ಶಂಕರ್ ಎಂಬಾತ ಮೊದಲಿಗೆ ಆಸ್ವತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ಮನಗೆ ಹೋಗದೆ ನೇರವಾಗಿ ಆಸ್ಪತ್ರೆಯ ಮೊದಲನೇ ಮಹಡಿಗೆ ತೆರಳಿದ್ದು ಅಲ್ಲಿ ವಾರ್ಡ್ಗಳ ಒಳಗಡೆ ಹೋಗಿ ನಿದ್ದೆಗೆ ಜಾರಿರುವ ರೋಗಿಗಳ ಹಣ, ಮೊಬೈಲ್ ಮತ್ತು ಬೆಲೆ ಬಾಳುವ ವಸ್ತುಗಳನ್ನ ಎಗರಿಸುವ ಯತ್ನ ಮಾಡಿದ್ದಾನೆ.

ಆದರೆ ಈ ವೇಳೆ ರೋಗಿಯೊಬ್ಬರು ಎಚ್ಚೆತ್ತು ಯಾರು ನೀನು ಅಂತಿದ್ದಂತೆ ನಾನು ಆಸ್ಪತ್ರೆ ಸಿಬ್ಬಂದಿ ಡಾಕ್ಟರ್ ಎಂದು ಹೇಳಿ ಅಲ್ಲಿಂದ ಹೊರಗಡೆ ಬಂದಿದ್ದಾನೆ. ಹೀಗಾಗೆ ಅನುಮಾನಗೊಂಡ ಜನರು ಆರೋಪಿಯನ್ನ ಹಿಂಬಾಲಿಸಿದಾಗ ಕಳ್ಳತನ ಮಾಡಲು ಬಂದಿರುವುದು ಗೊತ್ತಾಗಿದ್ದು ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article
Facebook Twitter Copy Link Print
Previous Article ನೀವು ಸಹ ರಾತ್ರಿ ಹಲ್ಲುಜ್ಜದೆ ಮಲಗುತ್ತೀರಾ? ಹೃದ್ರೋಗದ ಸಾಧ್ಯತೆ ಇದೆ ಎಚ್ಚರ
Next Article ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಅಂದ್ರು ಈ ದೇಶದ ಅಧ್ಯಕ್ಷ!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?