Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಅಂದ್ರು ಈ ದೇಶದ ಅಧ್ಯಕ್ಷ!
ವಿದೇಶವೈರಲ್

ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಅಂದ್ರು ಈ ದೇಶದ ಅಧ್ಯಕ್ಷ!

Share
0 Min Read
SHARE

newsics.com

ಮಾಸ್ಕೋ: ಕೆಲಸದ ಒತ್ತಡದಲ್ಲಿ ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಎಂದು ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಕರೆ ನೀಡಿದ್ದಾರೆ!!

ರಷ್ಯಾದಲ್ಲಿ ಜನಸಂಖ್ಯೆ ಹೆಚ್ಚಿಸಲು ಪುಟಿನ್ ರಷ್ಯನ್ನರು ಕೆಲಸದ ವಿರಾಮದ ಸಮಯದಲ್ಲಿ ಲೈಂಗಿಕತೆಯನ್ನು ಹೊಂದಲು ಕರೆಕೊಟ್ಟಿದ್ದಾರೆ. ರಷ್ಯಾದ ಜನನ ದರ ಕುಸಿಯುತ್ತಿರುವುದ್ದು, ಇದಕ್ಕಾಗಿ ಕೆಲಸ, ಊಟ ಮತ್ತು ಕಾಫಿ ವಿರಾಮದ ಸಮಯದಲ್ಲಿ ಲೈಂಗಿಕತೆಯನ್ನು ಹೊಂದಲು ರಷ್ಯನ್ನರಿಗೆ ಅವರು ಸಲಹೆ ನೀಡಿದ್ದಾರೆ.

ರಷ್ಯಾದ ಪ್ರಸ್ತುತ ಫಲವತ್ತತೆ ದರವು ಪ್ರತಿ ಮಹಿಳೆಗೆ ಸರಿಸುಮಾರು 1.5 ಮಕ್ಕಳಷ್ಟಿದ್ದು, ಜನಸಂಖ್ಯೆಯ ಸ್ಥಿರತೆಗೆ ಅಗತ್ಯವಿರುವ 2.1 ಕ್ಕಿಂತ ಕಡಿಮೆಯಾಗಿದೆ. ಉಕ್ರೇನ್‌ನೊಂದಿಗೆ ನಡೆಯುತ್ತಿರುವ ಯುದ್ಧದಿಂದಾಗಿ ದೇಶದ ಜನಸಂಖ್ಯೆಯು ಕುಸಿದಿದೆ.l

Share This Article
Facebook Twitter Copy Link Print
Previous Article ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡ್ತಿದ್ದವ ಅರೆಸ್ಟ್
Next Article ಪಡ್ಡೆಹೈಕಳ ಬಿಸಿಯೇರಿಸಿದ ಶಾಲಿನಿ ಪಾಂಡೆ ಈ ಫೋಟೋ !

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?