Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಸರ್ವತ್ರ’ ಯೋಜನೆ: ಆಫಿಸ್‌ನಲ್ಲಿದ್ದರೂ ಮೊಬೈಲ್‌ನಲ್ಲಿ ಮನೆ WiFi ಬಳಸಬಹುದು
ಕರ್ನಾಟಕ

‘ಸರ್ವತ್ರ’ ಯೋಜನೆ: ಆಫಿಸ್‌ನಲ್ಲಿದ್ದರೂ ಮೊಬೈಲ್‌ನಲ್ಲಿ ಮನೆ WiFi ಬಳಸಬಹುದು

Share
1 Min Read
SHARE

newsics.com

ಬೆಂಗಳೂರು : ಬಿಎಸ್‌ಎನ್‌ಎಲ್ ತನ್ನ ಹೊಸ ‘ಸರ್ವತ್ರ’ ಯೋಜನೆಯ ಮೂಲಕ ಗ್ರಾಹಕರಿಗೆ ಮನೆಯಿಂದ ದೂರವಿದ್ದರೂ ಮನೆಯ ಫೈಬರ್ ಕನೆಕ್ಷನ್ ಬಳಸಿ ಇಂಟರ್ನೆಟ್ ಸೌಲಭ್ಯವನ್ನು ಒದಗಿಸಲಿದೆ.

ಬಿಎಸ್‌ಎನ್‌ಎಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರಾಬರ್ಟ್ ಜೆ, ರವಿ ಅವರು ‘ಸರ್ವತ್ರ’ ಯೋಜನೆಯನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ.

ದೇಶದ ಎಲ್ಲಾ ಗ್ರಾಮಗಳಿಗೆ ಹೈ-ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಒದಗಿಸೋದು ಸರ್ವತ್ರ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಿಂದ ಬಳಕೆದಾರರು ಮೊಬೈಲ್‌ ಡೇಟಾಗಾಗಿ ಖರ್ಚು ಮಾಡುವ ಹಣ ಉಳಿತಾಯವಾಗಲಿದೆ.

ಈ ಯೋಜನೆಯಿಂದ ಮನೆ ಅಥವಾ ಆಫಿಸ್ ಅಥವಾ ಇನ್ಯಾವುದೇ ಪ್ರದೇಶದಲ್ಲಿದ್ದರೂ FTTH ಕನೆಕ್ಷನ್ ಮೂಲಕ ಮೂಲಕ ವೈಫೈ ಬಳಕೆ ಮಾಡಬಹುದು. ಮನೆಯ ಹೊರಗೆ ನೀವು ಬಿಎಸ್ಎನ್ಎಲ್ ನ ಎಫ್‌ಟಿಟಿಎಚ್ ಕನೆಕ್ಷನ್ ಮೂಲಕ ಸರ್ವತ್ರ ಯೋಜನೆಯಡಿ ಮೊಬೈಲ್‌ನಲ್ಲಿ ಇಂಟರ್‌ನೆಟ್ ಬಳಸಬಹುದು. ಸರ್ವತ್ರ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡ ಬಳಕೆದಾರರಿಗೆ ಮಾತ್ರ ಇದರ ಸಂಪೂರ್ಣ ಲಾಭ ಸಿಗಲಿದೆ.

ಬೇರೆ ಸ್ಥಳದಲ್ಲಿ ಮನೆಯ ವೈಫೈ ಬಳಸುವಾಗ ಯೂಸರ್ ಐಟಿ ಮತ್ತು ಪಾಸ್‌ವರ್ಡ್ ಎಂಟ್ರಿ ಮಾಡಬೇಕಾಗುತ್ತದೆ. ಸರ್ವತ್ರ ಪೋರ್ಟಲ್ ವರ್ಚುವಲ್ ಟವರ್ ರೀತಿಯಲ್ಲಿ ಕೆಲಸ ಮಾಡುತ್ತದೆ. ಕನೆಕ್ಟಿವಿಟಿ ಸಂಪೂರ್ಣ ಸುರಕ್ಷಿತವಾಗಿರುತ್ತದೆ ಎಂದು ಬಿಎಸ್‌ಎನ್‌ಎಲ್ ಭರವಸೆ ನೀಡುತ್ತದೆ. ನಿಖರವಾದ ಸೇವೆಯನ್ನು ಖಚಿತಪಡಿಸಿಕೊಳ್ಳಲು ‘ಒನ್ ನಾಕ್’ ವ್ಯವಸ್ಥೆಯು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.

Share This Article
Facebook Twitter Copy Link Print
Previous Article ಪಡ್ಡೆಹೈಕಳ ಬಿಸಿಯೇರಿಸಿದ ಶಾಲಿನಿ ಪಾಂಡೆ ಈ ಫೋಟೋ !
Next Article ಲೆಬನಾನ್‌ನಾದ್ಯಂತ ಸರಣಿ ಸ್ಫೋಟ: 8 ಮಂದಿ ಸಾವು,2750ಕ್ಕೂ ಅಧಿಕ ಜನರಿಗೆ ಗಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?