Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರಿಗೆ ನಿಫಾ ವೈರಸ್ ಭೀತಿ
ಪ್ರಮುಖ

ಬೆಂಗಳೂರಿಗೆ ನಿಫಾ ವೈರಸ್ ಭೀತಿ

Share
1 Min Read
SHARE

newsics.com

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಗೆ 23 ವರ್ಷದ ಯುವಕ ಬಲಿಯಾಗಿದ್ದಾನೆ. ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸೈಕಾಲಜಿ ಓದುತ್ತಿದ್ದ ಯುವಕ ಕೇರಳದಲ್ಲಿ ನಿಫಾಗೆ ಬಲಿಯಾಗಿದ್ದು, ನಗರಕ್ಕೆ ನಿಫಾ ಟೆನ್ಷನ್ ಕಾಲಿಟ್ಟಿದೆ.

ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದಾಗ ಯುವಕನಿಗೆ ನಿಫಾ ವೈರಸ್ ತಗುಲಿ, ಮೃತಪಟ್ಟಿದ್ದ. ಯುವಕನ ಸಾವಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. ಕೇರಳ ಹಾಗೂ ವಿಶೇಷವಾಗಿ ಕರ್ನಾಟಕಕ್ಕೆ ಕಟ್ಟೆಚ್ಚರ ವಹಿಸಲು ಎಚ್ಚರಿಕೆ ನೀಡಿದೆ‌.

ಈ ಮಧ್ಯೆ ನಿಫಾಗೆ ಬಲಿಯಾದ ಯುವಕನ ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ 15 ಸ್ನೇಹಿತರು ಬೆಂಗಳೂರಿಗೆ ಆಪತ್ತು ತಂದಿದ್ದಾರೆ. ಮೃತ ಯುವಕನ ಪ್ರಾಥಮಿಕ ಸಂಪರ್ಕಿತರಾಗಿರುವ ಸ್ನೇಹಿತರ ಟ್ರ್ಯಾಕಿಂಗ್ಗೆ ಇಳಿದ ಆರೋಗ್ಯ ಇಲಾಖೆ ನಿಫಾ ಪರೀಕ್ಷೆಗೆ ಒಳಪಡಿಸಿಲಿದೆ.

TAGGED:Nifa virus scare for Bangalore
Share This Article
Facebook Twitter Copy Link Print
Previous Article ದುಬಾರಿ ನಕ್ಷೆ ಶುಲ್ಕಕ್ಕೆ ಬೇಸತ್ತು  ಹೈಕೋರ್ಟ್ ಮೊರೆ ಹೋದ ಸಚಿವರು!
Next Article ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಟಕ್ಕರ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?