Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ
ಕರ್ನಾಟಕಪ್ರಮುಖ

ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ಭಾರತದಲ್ಲಿ ಸತತ ಎರಡನೇ ದಿನ ಇಳಿಕೆಯಾಗಿದೆ.

ನಿನ್ನೆ ಗ್ರಾಮ್ ಗೆ 15ರಿಂದ 16ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಒಂದು ರೂಪಾಯಿನಷ್ಟು ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ ಇಂದು ಗ್ರಾಮ್ ಗೆ ಒಂದು ರೂಪಾಯಿನಷ್ಟು ಕಡಿಮೆಗೊಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,640 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,640 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
25 ಮೂಲಾಂಕಗಳಷ್ಟು ಬಡ್ಡಿದರ ಇಳಿಕೆ ಆಗುವ ನಿರೀಕ್ಷೆ ಕಳೆದ ಒಂದು ತಿಂಗಳಿಂದಲೂ ಇದೆ. ಒಂದು ವೇಳೆ 50 ಮೂಲಾಂಕಗಳಷ್ಟು ದರ ಇಳಿಕೆಯಾದರೆ ಚಿನಿವಾರ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಬಹುದು.

TAGGED:Gold and silver prices are continuously decreasing
Share This Article
Facebook Twitter Copy Link Print
Previous Article ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಪತ್ರ
Next Article ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?