Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Share
1 Min Read
SHARE

newsics.com

ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಇರಬೇಕು ಎಂಬುವುದು ಹಲವರ ಅಭಿಪ್ರಾಯವಾಗಿರುತ್ತದೆ. ಕೆಲ ಅಧ್ಯಯನಗಳ ಪ್ರಕಾರ, ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಈ ವಯಸ್ಸಿನ ಅಂತರ ಮುಖ್ಯವಾಗುತ್ತದೆ. ವಯಸ್ಸಿನ ಅಂತರ ಜೋಡಿಯ ಬದುಕಿನ ಮೇಲೆ ನೇರ ಪರಿಣಾಮ ಬೀಳುತ್ತದೆ ಎಂದು ಈ ಅಧ್ಯಯನ ಹೇಳುತ್ತದೆ. ಕಡಿಮೆ ವಯಸ್ಸಿನ ಅಂತರದ ಜೋಡಿಗಳಲ್ಲಿ ಹೊಂದಾಣಿಕೆ ಹೆಚ್ಚಾಗಿ ಕಂಡು ಬರುತ್ತದೆ ಎಂಬವುದು ಕೆಲವರ ವಾದವಾಗಿರುತ್ತದೆ.

ಈ ಹಿಂದೆ ಹುಡುಗನಿಗಿಂತ ಹುಡುಗಿ ಚಿಕ್ಕವಳಾಗಿರಬೇಕು ಎಂಬ ನಿಯಮವಿತ್ತು. ಇಂದು ಕಾಲ ಬದಲಾಗಿದ್ದು, ಹುಡುಗರು ತಮಗಿಂದ ಎರಡರಿಂದ ಮೂರು ವರ್ಷದ ದೊಡ್ಡವರನ್ನು ಮದುವೆಯಾಗುತ್ತಿದ್ದಾರೆ. ಇಬ್ಬರಲ್ಲಿ ಯಾರ ವಯಸ್ಸು ಹೆಚ್ಚಾಗಿರಬೇಕು ಎಂಬುದರ ಬಗ್ಗೆ ಹೇಳಲು ಅಸಾಧ್ಯ. ಹಿರಿಯರ ಪ್ರಕಾರ, ಹುಡುಗನ ವಯಸ್ಸೇ ಹೆಚ್ಚಿರಬೇಕು.

ಜೋಡಿ/ದಂಪತಿ ನಡುವಿನ ವಯಸ್ಸಿನ ಅಂತರ ಭಾವನಾತ್ಮಕ ಮತ್ತು ಮಾನಸಿಕತೆ ಮೇಲೆ ಪರಿಣಾಮ ಬೀರುತ್ತದೆ. ಆದರೆ ವಯಸ್ಸಿನ ಅಂತರವೊಂದೇ ಇಬ್ಬರ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದರ್ಥವಲ್ಲ. ವಯಸ್ಸು ಹೊರತುಪಡಿಸಿಯೂ ಜೀವನದ ಮೇಲೆ ಪರಿಣಾಮ ಬೀರುತ್ತವೆ.

ಕೆಲ ಅಧ್ಯಯನಗಳ ಪ್ರಕಾರ, ಜೋಡಿ ಅಥವಾ ಗಂಡ-ಹೆಂಡತಿ ನಡುವಿನ ವಯಸ್ಸಿನ ಅಂತರ 2 ರಿಂದ 5 ವರ್ಷ ಆಗಿರಬೇಕು ಎಂದು ಹೇಳುತ್ತದೆ. ಆದರೆ ಇಬ್ಬರಲ್ಲಿ ಯಾರ ವಯಸ್ಸು ಹೆಚ್ಚಾಗಿರಬೇಕು ಎಂಬುದನ್ನು ಜೋಡಿಗಳು ನಿರ್ಧರಿಸಿಕೊಳ್ಳಬೇಕು. ವಯಸ್ಸಿನ ಅಂತರದ ಆಯ್ಕೆ ಎಂಬುವುದು ವೈಯಕ್ತಿಕ ವಿಷಯ ಎಂದು ಅಧ್ಯಯನ ಹೇಳುತ್ತದೆ.

TAGGED:What should be the age gap between husband and wife?
Share This Article
Facebook Twitter Copy Link Print
Previous Article ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್
Next Article ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ನಿಧನ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?