Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್

Share
0 Min Read
SHARE

newsics.com

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ.

ಹೆಚ್‌‌ಎಸ್‌‌ಆರ್‌‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.

ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಆತಂಕ ತಪ್ಪಿದೆ.

ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

TAGGED:Extension of HSRP number plate adoption period again
Share This Article
Facebook Twitter Copy Link Print
Previous Article ಕೇವಲ 99 ರೂಪಾಯಿಗೆ ಮಲ್ಟಿಫ್ಲೆಕ್ಸ್‌ನಲ್ಲಿ ಸಿನಿಮಾ ನೋಡಿ!
Next Article ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?