Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!
ಕರ್ನಾಟಕಪ್ರಮುಖ

ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!

Share
1 Min Read
SHARE

newsics.com

ಪಾವಗಡ(ತುಮಕೂರು): ಆಂಬುಲೆನ್ಸ್ ಸಿಗದೆ ವೃದ್ದನ ಮೃತದೇಹವನ್ನು ಆತನ ಮಕ್ಕಳು ಬೈಕ್ ನಲ್ಲಿ ಕೊಂಡೊಯ್ದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದಳವಾಯಿಹಳ್ಳಿ ಗ್ರಾಮದ ಗುಡುಕಲ್ಲು ಹೊನ್ನೂರಪ್ಪ (80 ವರ್ಷ) ಅವರನ್ನು ವೈ.ಎನ್.ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ತಪಾಸಣೆ ವೇಳೆ ವ್ಯಕ್ತಿಯು ಮೃತಪಟ್ಟಿರುವುದು ದೃಢವಾಗಿದೆ. ನಂತರ ಮೃತ ಹೊನ್ನೂರಪ್ಪರ ಶವವನ್ನು ಸಾಗಿಸಲು ಆಂಬುಲೆನ್ಸ್ ಗಾಗಿ ಹುಡುಕಾಟ ನಡೆಸಲಾಗಿದೆ.

ವೈದ್ಯರ ಬಳಿ ಈ ಬಗ್ಗೆ ಚರ್ಚಿಸಲಾಗಿದ್ದು, ಕಾನೂನು ರೀತ್ಯ 108 ವಾಹನದಲ್ಲಿ ಶವ ಸಾಗಿಸಲು ಸಾಧ್ಯವಿಲ್ಲ ಎಂಬ ವಿಚಾರ ಗೊತ್ತಾಗಿದೆ.
ವಿಧಿ ಇಲ್ಲದೆ ಹೊನ್ನೂರಪ್ಪನ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ತಮ್ಮ ದ್ವಿಚಕ್ರ ವಾಹನದಲ್ಲೇ ಕೂರಿಸಿಕೊಂಡು ಗ್ರಾಮಕ್ಕೆ ತೆರಳಿದ್ದಾರೆ.
ವೈ.ಎನ್.ಹೊಸಕೋಟಯ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 34 ಹಳ್ಳಿಯ ಹದಿನೈದು ಸಾವಿರ ಜನ ಸೇರಿದಂತೆ ಆಂಧ್ರಪ್ರದೇಶ ಜನರು ಇಲ್ಲಿಗೆ ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಬರುತ್ತಾರೆ. ಪ್ರತಿನಿತ್ಯ ಸುಮಾರು 200-250 ರೋಗಿಗಳು ಭೇಟಿ ನೀಡುತ್ತಾರೆ. ಈ ಹಿಂದೆ ಇದ್ದ ಆಂಬುಲೆನ್ಸ್ ಸೇವೆ ನಿಂತು ವರ್ಷಗಳೇ ಕಳೆದಿವೆ.

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್

ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

TAGGED:Carriage of old man's body by bike
Share This Article
Facebook Twitter Copy Link Print
Previous Article HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್
Next Article ಗಗನಸಖಿಯರು ಸಮರ್ಪಕ ಒಳಉಡುಪು ಧರಿಸುವುದು ಕಡ್ಡಾಯ! ಏರ್ಲೈನ್ಸ್ ಸೂಚನೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?